ಯಡಿಯೂರಪ್ಪ ಕಡೆಗಣನೆ ಸಲ್ಲದು: ರಾಜ್ಯಾಧ್ಯಕ್ಷರಿಗೆ ಪತ್ರ
Team Udayavani, Sep 28, 2019, 3:00 AM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕಡೆಗಣಿಸಿ ಅಥವಾ ವಿರೋಧಿಸಿ ಪಕ್ಷ ಸಂಘಟನೆಗೆ ಮುಂದಾದರೆ ಉತ್ತರ ಕರ್ನಾಟಕದ 13 ಜಿಲ್ಲೆಗಳ ಸಾವಿರಾರು ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಸರಿಯಾದ ಪಾಠ ಕಲಿಸುತ್ತೇವೆ ಎಂದು ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಭೀಮಾಶಂಕರ್ ಪಾಟೀಲ್ ಪತ್ರದ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಪತ್ರ ಬರೆದಿದ್ದು, ಹೊಸದಾಗಿ ರಾಜ್ಯಾಧ್ಯಕ್ಷ ಸ್ಥಾನ ಅಲಂಕರಿಸಿದ್ದೀರಿ, ಅರ್ಹತೆ ಮತ್ತು ಯೋಗ್ಯತೆ ಇಲ್ಲದವರ ಮಾತು ಕೇಳಿಕೊಂಡು ಪಕ್ಷ ಸಂಘಟನೆಯಲ್ಲಿ ಬಿಎಸ್ವೈ ಅವರನ್ನು ಕಡೆಗಣಿಸಿದ್ದೆ ಆದರೆ, ನನ್ನನ್ನು ಸೇರಿದಂತೆ ಉತ್ತರ ಕರ್ನಾಟಕ 13 ಜಿಲ್ಲೆಗಳ ಪಕ್ಷದ ನಿಷ್ಟಾವಂತ ಸಾವಿರಾರು ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಯಡಿಯೂರಪ್ಪನವರಿಗೆ ಇಲ್ಲಿಯವರೆಗೆ ಕೊಟ್ಟ ಕಾಟ ಸಾಕು. ಮುಂದೆ ಪಕ್ಷ ಅಧಿಕಾರಕ್ಕೆ ಬರಬೇಕು ಎನ್ನುವುದಾದರೆ ನೀವು ಸೇರಿದಂತೆ ಇನ್ನು ಅನೇಕರು ಬಿ.ಎಸ್. ಯಡಿಯೂರಪ್ಪ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.