ಕಡಿಯಾಳಿ: ಮಳೆ ನೀರು ಕೊಯ್ಲು ಕಾರ್ಯಾಗಾರ
Team Udayavani, Sep 28, 2019, 5:17 AM IST
ಉಡುಪಿ: ಮಳೆ ನೀರು ಕೊಯ್ಲು ಪ್ರತಿಯೊಬ್ಬನ ಜವಾಬ್ದಾರಿ ಎಂದು ತಿಳಿದು ಅಳವಡಿಸಿಕೊಂಡರೆ ಮುಂದಿನ ದಿನಗಳಲ್ಲಿ ನಗರದ ನೀರಿನ ಸಮಸ್ಯೆ ಪರಿಹಾರವಾಗಬಲ್ಲದು ಎಂದು ಮಂಗಳೂರು ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ| ಜಗದೀಶ ಬಾಳಾ ಹೇಳಿದರು.
ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಡಿಯಾಳಿ, ಕೆನರಾ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿ ನೇತೃತ್ವದಲ್ಲಿ ಕಡಿಯಾಳಿ ಕಾತ್ಯಾಯನೀ ಮಂಟಪದಲ್ಲಿ ನಡೆದ ಮಳೆ ನೀರು ಕೊಯ್ಲು ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಕೆನರಾ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಯು.ಮೋಹನ ಉಪಾಧ್ಯ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ವಸಂತ ಭಟ್, ಕಾರ್ಯದರ್ಶಿ ಸತೀಶ್ ಕುಲಾಲ್, ಕೋಶಾಧಿಕಾರಿ ಎಂ.ವಲ್ಲಭ್ ಭಟ್ ಉಪಸ್ಥಿತರಿದ್ದರು. ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಕಾರ್ಯ ನಿರ್ವಹಣಾಧಿಕಾರಿ ವಾದಿರಾಜ ಭಟ್ ಸ್ವಾಗತಿಸಿದರು. ನಗರಸಭೆ ಸದಸ್ಯ ಗಿರೀಶ್ ಎಂ. ಅಂಚನ್ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ಕಿಣಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.