ಕಾಂಗ್ರೆಸ್ನಲ್ಲಿ ರಮ್ಯಾ ಹುದ್ದೆಗೆ ರೋಹನ್
Team Udayavani, Sep 28, 2019, 11:26 PM IST
ನವದೆಹಲಿ: ಕಾಂಗ್ರೆಸ್ನ ಸಾಮಾಜಿಕ ಮಾಧ್ಯಮ ಘಟಕದ ಅಧ್ಯಕ್ಷ ಸ್ಥಾನ ನಿಭಾಯಿಸುತ್ತಿದ್ದ ಕನ್ನಡತಿ, ನಟಿ ರಮ್ಯಾ ದಿವ್ಯಸ್ಪಂದನ ಅವರ ಹುದ್ದೆಗೆ ಈಗ ರೋಹನ್ ಗುಪ್ತಾರನ್ನು ನೇಮಕ ಮಾಡಲಾಗಿದೆ.
ತತ್ಕ್ಷಣಕ್ಕೆ ಅನ್ವಯವಾಗುವಂತೆ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಸಾಮಾಜಿಕ ಮಾಧ್ಯಮದ ಹೊಣೆಯನ್ನು ರೋಹನ್ ಗುಪ್ತಾರಿಗೆ ವಹಿಸಿರುವುದಾಗಿ ಪಕ್ಷ ಶನಿವಾರ ತಿಳಿಸಿದೆ. ಗುಪ್ತಾ ಅವರು ಈ ಹಿಂದೆ ಇದೇ ಘಟಕದ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುಂಡ ಬಳಿಕ, ಮಾಜಿ ಸಂಸದೆ ರಮ್ಯಾ ಅವರು ಪಕ್ಷದ ಚಟುವಟಿಕೆಗಳಿಂದ ಮಾತ್ರವಲ್ಲದೆ, ಸಾಮಾಜಿಕ ಜಾಲತಾಣಗಳಿಂ ದಲೂ ದೂರ ಉಳಿದಿದ್ದಾರೆ.
ತಮ್ಮೆಲ್ಲ ಸೋಷಿಯಲ್ ಮೀಡಿಯಾ ಖಾತೆಗಳನ್ನು ಡಿಲೀಟ್ ಮಾಡಿ, ಕಣ್ಮರೆಯಾಗಿದ್ದಾರೆ. ಇತ್ತೀಚೆಗೆ ಅವರ ವಿವಾಹದ ಸುದ್ದಿಯೂ ಮಾಧ್ಯಮ ಗಳಲ್ಲಿ ಹರಿದಾಡಿತ್ತು. ಈಗ ಕಾಂಗ್ರೆಸ್ ಅವರ ಸ್ಥಾನಕ್ಕೆ ಮತ್ತೂಬ್ಬರನ್ನು ನೇಮಕ ಮಾಡಿರುವ ಕಾರಣ, ರಮ್ಯಾ ಅವರು ಸಕ್ರಿಯ ರಾಜ ಕಾರಣದಿಂದ ದೂರ ಉಳಿದರೇ ಎಂಬ ಅನುಮಾನ ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
Karnataka Govt.,; ಡ್ರಗ್ ಪೆಡ್ಲರ್ಗಳಿಗೆ ಇನ್ನು ಆಜೀವ ಜೈಲು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.