ಅಮೇರಿಕಾದಿಂದ ಮರಳಿದ ಮೋದಿ ಮೊದಲ ಮಾತು: ಬೆಳಗ್ಗೆ 11ಗಂಟೆಗೆ ಮನ್ ಕೀ ಬಾತ್
Team Udayavani, Sep 29, 2019, 8:40 AM IST
ನವದೆಹಲಿ: ಪ್ರಧಾನಿ ಮೋದಿ ಇಂದು ಬೆಳಿಗ್ಗೆ 11 ಗಂಟೆಗೆ ಮನ್ ಕೀ ಬಾತ್ ಕಾರ್ಯಕ್ರಮದ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮನ್ ಕೀ ಬಾತ್ ನ 57 ನೇ ಸಂಚಿಕೆ ಇದಾಗಿದ್ದು ಆಲ್ ಇಂಡಿಯಾ ರೇಡಿಯೋ, ದೂರದರ್ಶನ ಮತ್ತು ಯೂಟ್ಯೂಬ್ ಚಾನೆಲ್ ಗಳಲ್ಲಿ ನೇರ ಪ್ರಸಾರವಾಗಲಿದೆ. ಪ್ರಾದೇಶಿಕ ಭಾಷಾ ಆವೃತ್ತಿಯನ್ನು ರಾತ್ರಿ 8 ಗಂಟೆಗೆ ಪ್ರಸಾರ ಮಾಡಲಾಗುತ್ತದೆ.
ಒಂದು ವಾರಗಳ ಅಮೇರಿಕ ಪ್ರವಾಸ ಮುಗಿಸಿ ಹಿಂದಿರುಗಿರುವ ಮೋದಿ, ಅಲ್ಲಿನ ಅನುಭವಗಳನ್ನು ಮನ್ ಕೀ ಬಾತ್ ಕಾರ್ಯಕ್ರಮದ ಮೂಲಕ ಹಂಚಿಕೊಳ್ಳಲಿದ್ದಾರೆ. ಈ ಹಿಂದಿನ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಶಿಕ್ಷಣ, ಹವಾಮಾನ ಬದಲಾವಣೆ, ಕ್ರೀಡೆ ಮುಂತಾದ ಹಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸಿದ್ದರು. ಪ್ರಧಾನಿಯಾಗಿ ಎರಡನೇ ಬಾರಿಗೆ ಆಧಿಕಾರಕ್ಕೇರಿದ ನಂತರ ನಡೆಸುತ್ತಿರುವ ನಾಲ್ಕನೇ ಸಂಚಿಕೆ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.