ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮನವಿ
Team Udayavani, Sep 29, 2019, 3:50 PM IST
ತುಮಕೂರು: ಬಿಜಾಪುರ ಜಿಲ್ಲೆ ದೇವರ ಹಿಪ್ಪರಗಿ ತಾಲೂಕು ಅಸಂತಪೂರು ಗ್ರಾಮದ ಮಾದಿಗ ಜನಾಂಗದ ಪಿಯುಸಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಕೊಲೆ ಮಾಡಿರುವ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಭೀಮ್ ಆರ್ಮಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರವಿಕುಮಾರ್ ಒತ್ತಾಯಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೀಮ್ ಆರ್ಮಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರವಿಕುಮಾರ್ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪಗೆ ಮನವಿ ಸಲ್ಲಿಸಿ, ಕೊಲೆಯಾದ ದಲಿತ ವಿದ್ಯಾರ್ಥಿನಿ ರೇಣುಕಾ ಮಾದರ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದು, ಮಗಳನ್ನು ಮಡಿವಾಳಪ್ಪ ಬಡಿಗೇರ್ ಹಾಗೂ ಇತರೆ 6 ಜನ ಸೇರಿ ಅಪಹರಿಸಿ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದಾಗಿ ತಿಳಿಸಿದ್ದರೂ ಪೊಲೀಸರು ಈ ಬಗ್ಗೆ ದೂರು ದಾಖಲಿಸಿಕೊಳ್ಳದೆ ಗದರಿಸಿ ಕಳುಹಿಸಿದ್ದಾರೆ. ಕೂಡಲೇ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.