ದಾಂಡಿಯಾಕ್ಕೆ ಬರುತ್ತೀರಾ? ಆಧಾರ್‌ ಕೊಡಬೇಕು

Team Udayavani, Sep 30, 2019, 5:21 AM IST

dandiya

ಹೊಸದಿಲ್ಲಿ: ನವರಾತ್ರಿ ವೇಳೆ ಆಯೋಜಿಸಲಾಗುವ ದಾಂಡಿಯಾ, ಗರ್ಭಾ ನೃತ್ಯಗಳಿಗೆ ಬರುವವರ ಆಧಾರ್‌ ಕಾರ್ಡ್‌ ಪರಿಶೀಲಿಸಿ. ಹೀಗೆಂದು ನಿರ್ದೇಶನ ನೀಡಿದ್ದು ಬಜರಂಗ ದಳದ ಮಾಧ್ಯಮ ಸಂಯೋಜಕ ಎಸ್‌. ಕೈಲಾಶ್‌. ಈ ಕಾರ್ಯಕ್ರಮಗಳಿಗೆ ಹಿಂದೂಯೇತರರು ಆಗಮಿಸಿ ದಾಂಧಲೆ ಎಬ್ಬಿಸುವುದನ್ನು ತಪ್ಪಿಸುವ ಉದ್ದೇಶದಿಂದ, ಆಯೋಜಕರು ಭಾಗವಹಿಸುವವರ ಆಧಾರ್‌ ಕಾರ್ಡ್‌ ಪರಿಶೀಲಿಸಬೇಕು. ಈ ಮೂಲಕ ಅವರು ಹಿಂದೂಗಳೇ ಹೌದು ಅಥವಾ ಅಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸುತ್ತಾರೆ. ಇದನ್ನು ತಡೆಯಲು ಈ ಸೂಚನೆ ಹೊರಡಿಸಲಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

rain

Tamil Nadu;ಸೈಕ್ಲೋನ್‌ ದುರ್ಬಲವಾದ್ರೂ ಭಾರೀ ಮಳೆ?

NItin Gadkari

2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್‌ ಸಂಗ್ರಹ: ಗಡ್ಕರಿ

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.