ಯುವ ಪ್ರತಿಭೆ ಸಮಿತ್ ನಗಾಲ್ ಈಗ ಬ್ಯೂನಸ್ ಏರಸ್ ಚಾಂಪಿಯನ್

ಅಮೇರಿಕನ್ ಓಪನ್ ನಲ್ಲಿ ಫೆಡರರ್ ವಿರುದ್ಧ ಘರ್ಜಿಸಿದ್ದ ಭಾರತದ ಆಟಗಾರ

Team Udayavani, Sep 30, 2019, 8:29 AM IST

——

ಅರ್ಜಂಟೈನಾ: ಭಾರತದ ಉದಯೋನ್ಮುಖ ಟೆನ್ನಿಸ್ ಆಟಗಾರ ಸುಮಿತ್ ನಗಾಲ್  ಇಲ್ಲಿನ ಬ್ಯೂನಸ್ ಎರಸ್ ನಲ್ಲಿ ನಡೆದ ಎಟಿಪಿ ಚಾಲೆಂಜರ್ ಟೂರ್ನಮೆಂಟ್ ನಲ್ಲಿ ಚಾಂಪಿಯನ್ ಆಗಿ ಮೂಡಿ ಬಂದಿದ್ದಾರೆ. ರವಿವಾರ ನಡೆದ ಫೈನಲ್ ಪಂದ್ಯದಲ್ಲಿ ಆತಿಥೇಯ ಆಟಗಾರ ಫಕುಂಡೋ ಬೋಗ್ನಿಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಸುಮಿತ್ ಈ ಕಪ್ ಗೆದ್ದ ಏಶ್ಯಾದ ಮೊದಲ ಆಟಗಾರ ಎಂಬ ಸಾಧನೆ ಮಾಡಿದರು.

ವಿಶ್ವ ರ್ಯಾಂಕಿಂಗ್ ನಲ್ಲಿ 161ನೇ ಶ್ರೇಯಾಂಕದಲ್ಲಿರುವ ನಗಾಲ್ ಗೆ ಎದುರಾಳಿ ಯಾವುದೇ ರೀತಿಯ ಪ್ರತಿರೋಧ ತೋರಲಿಲ್ಲ. 6-4, 6-2 ರ ಅಂತರದಲ್ಲಿ ಬೋಗ್ನಿಸ್ ರನ್ನು ನಗಾಲ್ ಕೆಡವಿದರು. ಪಂದ್ಯ ಕೇವಲ 37 ನಿಮಿಷದಲ್ಲಿ ಅಂತ್ಯವಾಗಿದ್ದು ಸುಮಿತ್ ನಗಾಲ್ ಪರಾಕ್ರಮಕ್ಕೆ ಸಾಕ್ಷಿ.

ಸೆಮಿ ಫೈನಲ್ ನಲ್ಲಿ ಕೂಡಾ ಬ್ರೆಜಿಲ್ ನ ತಿಯಾಗೋ ಮೊಂಟಾಯಿರೋ ವಿರುದ್ಧ 6-0,  6-1 ಅಂತರದಲ್ಲಿ ಸುಲಭ ಜಯ ಸಾಧಿಸಿದ್ದ ನಗಾಲ್ ಫೈನಲ್ ನಲ್ಲೂ ಅದೇ ಪ್ರದರ್ಶನ ಮುಂದುವರಿಸಿದರು.

ಟಾಪ್ ನ್ಯೂಸ್

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.