ಬಂಟ್ವಾಳ: ನಾಯಿ ಹಿಡಿಯಲು ಬಂದು ಬಾವಿಗೆ ಬಿದ್ದ ಚಿರತೆ
Team Udayavani, Sep 30, 2019, 12:22 PM IST
ಬಂಟ್ವಾಳ: ಸಾಕು ನಾಯಿಯನ್ನು ಹಿಡಿಯಲು ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ರಾಯಿ ಸಮೀಪ ಸೋಮವಾರ ಮುಂಜಾನೆ ನಡೆದಿದೆ.
ಇಲ್ಲಿನ ಬಲ್ಲಾಳ್ ಬೆಟ್ಟು ನಿವಾಸಿ ಮೋನಪ್ಪ ಬಂಗೇರ ಅವರ ಮನೆಯಂಗಳದಲ್ಲಿದ್ದ ಎರಡು ಸಾಕು ನಾಯಿಗಳನ್ನು ಹಿಡಿಯಲು ಸೋಮವಾರ ಮುಂಜಾನೆ ಚಿರತೆ ಬಂದಿತ್ತು. ಆದರೆ ತಪ್ಪಿ ಬಾವಿಗೆ ಬಿದ್ದಿದೆ.
ಸ್ಥಳಿಯ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು, ಕಾರ್ಯಾಚರಣೆ ನೋಡಲು ಜನರು ಅಪಾರ ಸಂಖ್ಯೆಯಲ್ಲಿ ಕುತೂಹಲದಿಂದ ಸೇರಿದ್ದಾರೆ.
ಇಲ್ಲಿನ ದೈಲ, ಅಮ್ಯಾಲು, ಕೈತ್ರೋಡಿ, ಬದನಡಿ ಮತ್ತಿತರ ಪ್ರದೇಶಗಳಲ್ಲಿ ಕಳೆದ ಹಲವು ವರ್ಷಗಳಲ್ಲಿ ಹಲವಾರು ನಾಯಿ ಮತ್ತು ಜಾನುವಾರುಗಳನ್ನು ಚಿರತೆ ಕೊಂಡೊಯ್ದಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
MUST WATCH
ಹೊಸ ಸೇರ್ಪಡೆ
Cricket: ಐಪಿಎಲ್ ಹರಾಜಿನಲ್ಲಿ 574 ಕ್ರಿಕೆಟಿಗರು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Tennis: ಏಷ್ಯಾಡ್ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್ ನಿವೃತ್ತಿ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.