ದಸರಾ: ಕೆಆರ್‌ಎಸ್‌ ಹಿನ್ನೀರಿನಲ್ಲಿ ಬೋಟಿಂಗ್‌, ಹೆಲಿರೈಡ್‌

Team Udayavani, Sep 30, 2019, 4:06 PM IST

mandya-tdy-1

ಪಾಂಡವಪುರ: ದಸರಾ ಹಬ್ಬದ ಅಂಗವಾಗಿ ಹೊಸಕನ್ನಂಬಾಡಿ ಗ್ರಾಮದ ಕೆಆರ್‌ಎಸ್‌ ಹಿನ್ನೀರಿನ ಪ್ರದೇಶದಲ್ಲಿ ಆಯೋಜಿಸಿರುವ ಹೆಲಿರೈಡ್‌ ಹಾಗೂ ಬೋಟಿಂಗ್‌ ವ್ಯವಸ್ಥೆಗೆ ಶಾಸಕ ಸಿ.ಎಸ್‌.ಪುಟ್ಟರಾಜು ಚಾಲನೆ ನೀಡಿದರು.

ನಂತರ ಮಾತನಾಡಿದ ಶಾಸಕ ಸಿ.ಎಸ್‌.ಪುಟ್ಟರಾಜು, ಶ್ರೀರಂಗಪಟ್ಟಣ ದಸರಾ ಹಬ್ಬದ ಅಂಗವಾಗಿ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ ಕೆಆರ್‌ಎಸ್‌ ಹಿನ್ನೀರಿನ ಪ್ರದೇಶದಲ್ಲಿ ಪ್ರವಾಸಿಗರಿಗಾಗಿಯೇ ಹೆಲಿರೈಡ್‌ ಹಾಗೂ ಬೋಟಿಂಗ್‌ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಕಲ್ಪಿಸಿಕೊಡಲಾಗಿದೆ. ಪ್ರವಾಸಿಗರು ಹೆಲಿರೈಡ್‌, ಬೋಟಿಂಗ್‌ ವ್ಯವಸ್ಥೆಯಲ್ಲಿ ಭಾಗವಹಿಸಬಹುದಾಗಿದೆ. ಇದು ಸೆ.29ರಿಂದ ಅ.8ರವರೆಗೆ ಇರಲಿದೆ.  ನಂತರ ಪ್ರವಾಸಿಗರಿಂದ ಯಾವ  ರೀತಿ ಸ್ಪಂದನೆ ಬರುತ್ತದೆಯೋ ನೋಡಿಕೊಂಡು ಮುಂದುವರಿಸುವು ಬೇಕೋ ಬೇಡವೋ ಎನ್ನುವುದನ್ನು ತೀರ್ಮಾನಿಸಲಾಗುತ್ತದೆ. ಪ್ರತಿಯೊಬ್ಬ ಪ್ರವಾಸಿಗರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಪ್ರತಿಷ್ಠಿತ ಚಿಪ್ಸಾನ್‌ ಏರ್‌ಲೈನ್‌ ಸಂಸ್ಥೆ ವತಿಯು ಹೆಲಿರೈಡ್‌ ಜವಾಬ್ದಾರಿಯನ್ನು ಹೊತ್ತಿದೆ. ಹೆಲಿರೈಡ್‌ (ಹೆಲಿಕಾಪ್ಟರ್‌ ರೈಡ್‌)ಗೆ 2600 ರೂ. ಬೆಲೆ ನಿಗಮಾಡಿದ್ದಾರೆ. ಹೆಲಿಕ್ಯಾಪ್ಟರ್‌ನಲ್ಲಿ 6 ಮಂದಿ ಮಾತ್ರ ಒಮ್ಮೆ ಹೋಗಲು ಅವಕಾಶವಿದ್ದು, ಪ್ರತಿ ರೈಡ್‌ 8 ನಿಮಿಷಗಳ ಕಾಲ ಗಾಳಿಯಲ್ಲಿ ಸಂಪೂರ್ಣ ಕೆಆರ್‌ಎಸ್‌ ಅಣೆಕಟ್ಟೆಯನ್ನು ಸುತ್ತಾಡಿಸುತ್ತಾರೆ. ಕೆಆರ್‌ಎಸ್‌ ಅಣೆಕಟ್ಟೆಯನ್ನು ಮೇಲಿಂದು ವೀಕ್ಷಣೆ ಮಾಡುವುದಂತು ನಿಜಕ್ಕೂ ಅದ್ಬುತವಾದ ದೃಶ್ಯ ಇಡೀ ಕೆಆರ್‌ಎಸ್‌ ಅಣೆಕಟ್ಟೆಯ ಸಂಪೂರ್ಣ ವಿಸ್ತೀರ್ಣವನ್ನು ನೋಡಬಹುದಾಗಿದೆ.

ಹೆಲಿರೈಡ್‌ನ‌ಲ್ಲಿ ಸುತ್ತಾಡುವ ಈ ದೃಶ್ಯವಂತೂ ಪ್ರತಿಯೊಬ್ಬ ಪ್ರವಾಸಿಗರನ್ನು ಗಮನಸೆಳೆಯುತ್ತದೆ. ರೈಡ್‌ ಜತೆಗೆ ಬೋಟಿಂಗ್‌ ದೇವಸ್ಥಾನದ ಹಿಂಭಾಗದ ಪ್ರದೇಶದಲ್ಲಿ ಬೋಟಿಂಗ್‌ ವ್ಯವಸ್ಥೆ ಮಾಡಲಾಗಿದೆ. ಸ್ಪೀಡ್‌ಬೋಟ್‌, ಝಡ್‌ಸ್ಕ್ರೀ, ಕಾಯಿಡ್‌ ಹಾಗೂ ತಪ್ಪೆದ ಮೂಲಕ ನೀರಿನಲ್ಲಿ ಜಾಲಿರೈಡ್‌ ಮಾಡಬಹುದಾಗಿದೆ. ಸ್ಪೀಡ್‌ಬೋಟ್‌ ರೈಡ್‌ಗೆ-150 ರೂ. ಝಡ್‌ ಸ್ಕ್ರೀ- 400 ರೂ. ಕಾಯಿಡ್‌- 100 ಹಾಗೂ ತೆಪ್ಪಕ್ಕೆ ತಲಾ 50 ರೂ. ಬೆಲೆ ನಿಗ ಮಾಡಿದ್ದಾರೆ. ಬೋಟಿಂಗ್‌ನಲ್ಲಿ ಜಾಲಿಯಾಗಿ ಒಂದು ರೈಡ್‌ ಹೊರಟರೆ ಸಮುದ್ರದಲ್ಲಿ ಹೋಗುವ ಅನುಭವನ್ನು ನೀಡುತ್ತದೆ.

ಇಷ್ಟು ದಿನ ಕೇವಲ ನೀರನ್ನು ನೋಡಿ ಸಂಭ್ರಮಿಸುತ್ತಿದ್ದ ಪ್ರವಾಸಿಗರಿಗೆ ಕೆಆರ್‌ಎಸ್‌ ಹಿನ್ನೀರಿನ ಪ್ರದೇಶದಲ್ಲಿ ಬೋಟಿಂಗ್‌ ಮಾಡುವ ಅವಕಾಶವನ್ನು ಜಿಲ್ಲಾಡಳಿತ ಕಲ್ಪಿಸಿಕೊಟ್ಟಿದೆ. ಬೋಟಿಂಗ್‌ ಹಾಗೂ ಹೆಲಿರೈಡ್‌ ಸೆ.29 ರಿಂದ ಅ.8ರವರೆಗೆ ನಡೆಸಯಲಿದ್ದು ಪ್ರತಿ ದಿನ ಬೆ.9 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ನಡೆಯಲಿದೆ. ಪ್ರವಾಸಿಗರು ಹೆಲಿರೈಡ್‌ -ಬೋಟಿಂಗ್‌ನಲ್ಲಿ ಸುತ್ತಾಡಿ ಸಂಭ್ರವಿಸಬಹುದಾಗಿದೆ.

ಟಾಪ್ ನ್ಯೂಸ್

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Lawrence Bishnoi’s brother Anmol Bishnoi arrested in America

Anmol Bishnoi: ಅಮೆರಿಕದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಅನ್ಮೋಲ್‌ ಬಿಷ್ಣೋಯ್‌ ಬಂಧನ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

15

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಆಮಿಷ; 21 ಲ.ರೂ. ವಂಚನೆ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.