ಗೌರಿಬಿದನೂರಲ್ಲಿ ಎಸಿಬಿ ಬಲೆಗೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ…
Team Udayavani, Sep 30, 2019, 6:01 PM IST
ಚಿಕ್ಕಬಳ್ಳಾಪುರ: ನಿವೃತ್ತ ಮುಖ್ಯ ಶಿಕ್ಷಕರೊಬ್ಬರಿಂದ ಲಂಚ ಸ್ಪೀಕರಿಸುವ ವೇಳೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಜಿಲ್ಲೆಯ ಗೌರಿಬುದನೂರು ತಾಲೂಕಿನ ಇಡಗೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಜಿ.ಎನ್.ಲೋಕೇಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.
ನಿವೃತ್ತ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ ಎಂಬುವರರಿಗೆ ಇ ಸ್ವತ್ತು ಮಾಡಿಕೊಡಲು 6000ಕ್ಕೆ ಬೇಡಿಕೆ ಇಟ್ಟಿದ್ದು ಇಂದು ಆರೋಪಿ ಪಿಡಿಒ 4500 ರೂ ಲಂಚ ಸ್ಪೀಕರಿಸುವ ವೇಳೆ ಎಸಿಬಿ ಸಿಪಿಐ ಲಕ್ಷ್ಮೀದೇವಿ ರವರು ಡಿವೈಎಸ್ಪಿ ವೆಂಕಟೇಶ ನಾಯ್ಡು ಮಾರ್ಗದರ್ಶನದಲ್ಲಿ ದಾಳಿ ಮಾಡಿ ಹಣದ ಸಮೇತ ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.