ನವರಾತ್ರಿ ಸಂಭ್ರಮ: ಜನರಿಗೆ ಬೆಲೆ ಏರಿಕೆ ಬಿಸಿ

Team Udayavani, Oct 1, 2019, 5:37 AM IST

43590350IMG-20190929-WA0045

ಉಡುಪಿ: ಕರಾವಳಿಯಾದ್ಯಂತ ನವರಾತ್ರಿ ಉತ್ಸವದ ಸಂಭ್ರಮ ಕಳೆಗಟ್ಟಿದೆ. ಹಬ್ಬಕ್ಕೆ ಅಗತ್ಯವಿರುವ ಹೂವು, ಹಣ್ಣು ತರಕಾರಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದು ಕೆ.ಜಿ. ಟೊಮೆಟೋಗೆ 35 ರೂ., ಬಿನ್ಸ್‌ 40 ರೂ., ಸೌತೆಕಾಯಿ 55 ರೂ., ಕ್ಯಾರೇಟ್‌ 25 ರೂ., ಈರುಳ್ಳಿ 50 ರೂ., ಬದನೆ 35 ರೂ., ಕ್ಯಾಲಿಫ್ಲವರ್‌ 35 ರೂ., ಕ್ಯಾಪ್ಸಿಕಂ 40 ರೂ., ಬೆಂಡೆ 40 ರೂ., ಸುವರ್ಣ ಗಡ್ಡೆ 40 ರೂ., ಶುಂಠಿ 50 ರೂ., ಕ್ಯಾಬೇಜ್‌ 35 ರೂ. ದರದಲ್ಲಿ ಮಾರಾಟವಾಗುತ್ತಿದೆ. ತರಕಾರಿ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ 5 ರೂ.ನಿಂದ 10 ರೂ. ವರೆಗೆ ಏರಿಕೆಯಾಗಿದೆ.

ಹೂವು-ಹಣ್ಣಿನ ದರ ಏರಿಕೆ
ಶಂಕರಪುರ ಮಲ್ಲಿಗೆ ಒಂದು ಅಟ್ಟಿಗೆ 1,200 ರೂ., ಒಂದು ಮಾರು ಸೇವಂತಿಗೆ 80, ಜೀನಿಯಾ 40, ಗೊಂಡೆ 80, ಬಿಳಿ ಸೇವಂತಿಗೆ 80, ಗುಲಾಬಿ 100, ಮಾರಿಗೋಲ್ಡ್‌ 100 ರೂ. ಇದೆ.

ಒಂದು ಕೆ.ಜಿ ಮೂಸಂಬಿ 80 ರೂ., ಕಿತ್ತಳೆ 160 ರೂ., ಸಪೋಟ 70 ರೂ., ದಾಳಿಂಬೆ 120 ರೂ., ಪಪ್ಪಾಯಿ 45 ರೂ., ಅನಾನಸು 60 ರೂ., ಮಾವು 100 ರೂ., ದ್ರಾಕ್ಷಿ 100 ರೂ., ಕಲ್ಲಂಗಡಿ 40 ರೂ., ಸೀಬೆಕಾಯಿ 100 ರೂ. ಇದೆ.

ವ್ಯಾಪಾರ ಜೋರು!
ನವರಾತ್ರಿ ವ್ಯಾಪಾರ ಜೋರಾಗಿದೆ. ಹೂವು ಒಂದೇ ದಿನದಲ್ಲಿ ಖಾಲಿಯಾಗುತ್ತಿದೆ. ಆದರೆ ಮಾರುಕಟ್ಟೆ ಉತ್ತಮ ಹೂವುಗಳು ಪೂರೈಕೆಯಾಗುತ್ತಿಲ್ಲ. ಕೆಲವು ಹೂವು ಒಂದು ದಿನದಲ್ಲಿ ಬಾಡಿ ಹೋಗುತ್ತದೆ. ಇದರಿಂದಾಗಿ ಹೂವಿನ ವ್ಯಾಪಾರಿಗಳಿಗೆ ನಷ್ಟವುಂಟಾಗುತ್ತಿದೆ.
-ರವಿ, ಹೂವಿನ ವ್ಯಾಪಾರಿ ಉಡುಪಿ

ಬೆಲೆ ಏರಿಕೆ
ತರಕಾರಿ ಬೆಲೆ ಏಕಾಏಕಿಯಾಗಿ ಏರಿಕೆ ಯಾಗಿದೆ. ಆದರೂ ಜನರು ಖರೀದಿಗೆ ಮುಂದಾಗಿದ್ದಾರೆ. ಕೃಷ್ಣಾಷ್ಟಮಿ ಹಾಗೂ ಗಣೇಶೋತ್ಸವಕ್ಕಿಂತ ವ್ಯಾಪಾರ ಜೋರಾಗಿ ನಡೆಯುತ್ತಿದೆ.
-ಅಬೂಬಕ್ಕರ್‌, ತರಕಾರಿ ವ್ಯಾಪಾರಿ

ಟಾಪ್ ನ್ಯೂಸ್

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.