ಪ್ರೀತಿ ಹುಡುಕಿ ಬಂದಿರುವೆ

Team Udayavani, Oct 1, 2019, 3:37 AM IST

Udayavani Kannada Newspaper

ದುಬಾೖ: ಇತ್ತೀಚೆಗಷ್ಟೇ ಅಬುಧಾಬಿಗೆ ತೆರಳಿ ಇಸ್ಲಾಂಗೆ ಮತಾಂತರವಾಗಿದ್ದ ಕೇರಳದ 19 ವರ್ಷದ ಕ್ರಿಶ್ಚಿಯನ್‌ ಯುವತಿ ಸಿಯಾನಿ ಬೆನ್ನಿ ಈಗ “ನಾನು ಸ್ವಇಚ್ಛೆಯಿಂದ ನನ್ನ ಪ್ರೀತಿಯನ್ನು ಅರಸಿ ಇಲ್ಲಿಗೆ ಬಂದಿದ್ದೇನೆಯೇ ಹೊರತು ಯಾವುದೇ ಉಗ್ರ ಸಂಘಟನೆಗೆ ಸೇರುವುದಕ್ಕಲ್ಲ’ ಎಂದು ಹೇಳಿಕೆ ನೀಡಿದ್ದಾಳೆ. ಈಕೆ ನಾಪತ್ತೆಯಾದ ಹಿನ್ನೆಲೆಯಲ್ಲಿ ಹೆತ್ತವರು ಕೇರಳದಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ಆಕೆಯನ್ನು ಅಪಹರಣ ಮಾಡಲಾಗಿದ್ದು, ಉಗ್ರ ಸಂಘಟನೆಗೆ ಸೇರ್ಪಡೆ ಮಾಡಲಾಗುತ್ತದೆ ಎಂಬ ವದಂತಿಗಳೂ ಹಬ್ಬಿದ್ದವು. ಈ ಹಿನ್ನೆಲೆ ಸ್ಪಷ್ಟನೆ ನೀಡಿರುವ ಸಿಯಾನಿ, ನಾನು ಪ್ರೀತಿಸುತ್ತಿರುವ ಯುವಕನೊಂದಿಗೆ ವಿವಾಹವಾಗಲೆಂದೇ ನಾನಿಲ್ಲಿಗೆ ಬಂದಿದ್ದೇನೆ. ಉಗ್ರ ನಂಟಿನ ಸುದ್ದಿಯೆಲ್ಲ ಸುಳ್ಳು ಎಂದು ಹೇಳಿರುವುದಾಗಿ ಗಲ್ಫ್ ನ್ಯೂಸ್‌ ವರದಿ ಮಾಡಿದೆ.

ಟಾಪ್ ನ್ಯೂಸ್

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.