6 ಗ್ರಾಪಂಗಳಿಗೆ ಗಾಂಧಿ ಗ್ರಾಮ ಪುರಸ್ಕಾರ
ಕೋಟೆಕಲ್ ಗ್ರಾಪಂಗೆ ಮೂರನೇ ಬಾರಿ ಪುರಸ್ಕಾರ
Team Udayavani, Oct 1, 2019, 12:31 PM IST
ಗುಳೇದಗುಡ್ಡ: ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿರುವ ಗ್ರಾಮ ಪಂಚಾಯತ್ ಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕೊಡಮಾಡುವ ಗಾಂಧಿ ಗ್ರಾಮ ಪುರಸ್ಕಾರ ಕೋಟೆಕಲ್ ಗ್ರಾಮ ಪಂಚಾಯತ್ಗೆ ಮೂರನೇ ಬಾರಿ ಲಭಿಸಿದೆ.
ಜಿಲ್ಲೆಯಲ್ಲಿ ಒಟ್ಟು ಆರು ಪಂಚಾಯತ್ ಗಳನ್ನು ಆಯ್ಕೆ ಮಾಡಿದ್ದು, ಅದರಲ್ಲಿ ಕೋಟೆಕಲ್ ಗ್ರಾಮ ಪಂಚಾಯತ್ಗೆ ಈ ಬಾರಿಯೂ ಪುರಸ್ಕಾರ ಲಭಿಸಿದ್ದು, ಇದರಿಂದ ಗ್ರಾಪಂಗೆ ಪ್ರಶಸ್ತಿ ಒಟ್ಟು ಮೂರು ಬಾರಿ ಲಭಿಸಿದಂತಾಗಿದೆ. ನರೇಗಾ ಸಾಧನೆ, ಸ್ವಚ್ಛತೆ 14ನೇ ಹಣಕಾಸು ಆಯೋಗದ ಅನುದಾನ ವಿನಿಯೋಗ, ಕಂದಾಯ ವಸೂಲಿ ಸೇರಿದಂತೆ 35 ಮಾನದಂಡಗಳಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಸರಕಾರ ಕೋಟೆಕಲ್ ಗ್ರಾಮ ಪಂಚಾಯಿತಿಯನ್ನು ಆಯ್ಕೆ ಮಾಡಿದೆ.
ಸತತ ಮೂರು ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದಿರುವ ಗ್ರಾಮದಲ್ಲಿಯೇ ಸ್ವಚ್ಛತೆ ಇಲ್ಲ. ಗ್ರಾಮದಲ್ಲಿ ಹಲವುಕಡೆಗಳಲ್ಲಿ ಕಸ, ಕೊಳಚೆ ನೀರು ನಿಂತು ಮಲೀನಗೊಂಡಿದೆ. ಓಣಿಗಳಲ್ಲಿನ ಕೊಳಚೆ ನೀರು ಹರಿದು ಮುಂದೆ ಹೋಗದೇಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ. ಗ್ರಾಮದ ಶುದ್ಧ ಕುಡಿವ ನೀರಿನ ಘಟಕದ ಎದುರೇ ಕಸ ಬಿದ್ದು, ನೀರು ನಿಂತು ಗಲೀಜು ಪ್ರದೇಶದಂತಾಗಿದೆ. ಊರ ದ್ವಾರಬಾಗಿಲ ಮೂಲಕ ಗ್ರಾಮ ಪ್ರವೇಶಿಸುವ ರಸ್ತೆಯಲ್ಲಿ ನೀರು ಮುಂದೆ ಹರಿದು ಹೋಗದೇ ಅಲ್ಲಿಯೇ ನಿಂತು ಜನರಿಗೆ ಅಡಚಣೆ ಯಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.