ಕರೋಶಿ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ


Team Udayavani, Oct 1, 2019, 1:50 PM IST

bg-tdy-1

ಚಿಕ್ಕೋಡಿ: ಸ್ವಚ್ಛತೆ , ಸಮರ್ಪಕ ಸರಕಾರದ ಅನುದಾನ ಬಳಕೆ, ಒಂದೇ ಸೂರಿನಡಿ ಸರ್ಕಾರದ ಸೌಲಭ್ಯ ಒದಗಿಸುವ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮ ಪಂಚಾಯತಿಗೆ ಪ್ರಸಕ್ತ ವರ್ಷದ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ.

ಆಡಳಿತದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯತ್‌ ಗಳಿಗೆ ರಾಜ್ಯ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ನೀಡುವ 2018-19ನೇ ಸಾಲಿನ ಗಾಂಧಿಧೀ ಗ್ರಾಮ ಪ್ರಶಸ್ತಿಗೆ ಭಾಜನವಾಗಿದೆ. ಚಿಕ್ಕೋಡಿ ತಾಲೂಕಿನ 63 ಗ್ರಾಮ ಪಂಚಾಯತ್‌ ಗಳಲ್ಲಿ ಕರೋಶಿ ಗ್ರಾಮ ಪಂಚಾಯತ್‌ ಆಡಳಿತದಲ್ಲಿ ಉತ್ತಮವಾಗಿದೆಂದು ಪರಿಗಣಿಸಿ ಸರ್ಕಾರ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಗೊಳಿಸಿದೆ.

ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮವು ತೀವ್ರ ಬರಗಾಲಕ್ಕೆ ಒಳಗಾಗಿರುವ ಗ್ರಾಮ. ಇಂತಹ ಗ್ರಾಮದಲ್ಲಿ ಜನರಿಗೆ ಕುಡಿಯುವ ನೀರನ್ನು ಪೂರೈಕೆ ಮಾಡುವುದೇ ಒಂದು ದೊಡ್ಡ ಸಮಸ್ಯೆ, ಇಂತಹ ಸಮಸ್ಯೆಗಳನ್ನು ಬಗೆ ಹರಿಸುತ್ತಾ ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನಿರಿನ ತೊಂದರೆಯಾಗದಂತೆ ಗ್ರಾಮ ಪಂಚಾಯತ್‌ ಸಿಬ್ಬಂದಿಗಳು ಮತ್ತು ಆಡಳಿತ ಮಂಡಳಿಯು ಸೂಕ್ತ ಗಮನ ಹರಿಸಿ ಗ್ರಾಮದ ಇತರೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ ಪರಿಣಾಮ ಇಂದು ತಾಲೂಕಿನಲ್ಲಿಯೇ ಉತ್ತಮ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 9 ಸಾವಿರಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಕರೋಶಿ ಗ್ರಾಮದಲ್ಲಿ 22 ಜನ ಸದಸ್ಯರಿದ್ದಾರೆ.

ಇಂತಹ ದೊಡ್ಡ ಗ್ರಾಮ ಪಂಚಾಯತ್‌ದಲ್ಲಿ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿರುವ ಗ್ರಾಮದ ಮುಖಂಡ ಮಹೇಶ ಭಾತೆ, ಪಂಚಾಯತ್‌ ಅಧ್ಯಕ್ಷ ಸಂಜಯ ಕಾಂಬಳೆ ಅವರು ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳಿಂದ ಬರುವ ಅನುದಾನವನ್ನು ಎಲ್ಲ ವಾರ್ಡಗಳಿಗೆ ಸದ್ಬಳಕೆಯಾಗುವಂತೆ ಪಿಡಿಒ ಮತ್ತು ಸಿಬ್ಬಂದಿ ವರ್ಗ ನಿರ್ದೇಶನ ನೀಡಿದ ಫಲವಾಗಿ ಪಿಡಿಒಗಳು ಗ್ರಾಮದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ವಾರ್ಡ ಸಭೆ ಮತ್ತು ಗ್ರಾಮ ಸಭೆಯನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಬಂದಿದ್ದಾರೆ. ಗ್ರಾಪಂ ಗೆ ಬರುವ ವಿವಿಧ ಯೋಜನೆಗಳು ಕ್ರಮ ಬದ್ಧವಾಗಿವೆ.

ಅನುಷ್ಠಾನಗೊಳ್ಳುತ್ತವೆ ಎಂಬುದನ್ನು ಪ್ರತಿ ತಿಂಗಳು ಆಡಳಿತ ಮಂಡಳಿ ಸಭೆಯಲ್ಲಿ ಚರ್ಚೆ ನಡೆಯುತ್ತದೆ. ಸಾರ್ವಜನಿಕರ ಕೆಲಸ ಕಾರ್ಯಗಳು ಮತ್ತು ಇಲಾಖೆ ಕಾಗದ ಪತ್ರಗಳು ಕ್ರಮ ಬದ್ಧವಾಗಿವೆ ಇಲ್ಲವೆ ಎಂಬುದನ್ನು ಪ್ರತಿ ದಿನ ಪರಿಶೀಲನೆ ನಡೆಸಲಾಗುತ್ತದೆ ಎನ್ನುತ್ತಾರೆ ಗ್ರಾಮ ಪಂಚಾಯತ್‌ ಅಧ್ಯಕ್ಷ ಸಂಜಯ ಕಾಂಬಳೆ.

ಟಾಪ್ ನ್ಯೂಸ್

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.