ಬಳ್ಳಾರಿ ಬಂದ್: ಮಿಶ್ರ ಪ್ರತಿಕ್ರಿಯೆ
Team Udayavani, Oct 2, 2019, 3:00 AM IST
ಬಳ್ಳಾರಿ: ವಿಜಯನಗರ ಜಿಲ್ಲೆ ರಚನೆಗೆ ವಿರೋಧಿ ಸಿ ವಕೀಲರು, ಕನ್ನಡಪರ, ರೈತಪರ ಸಂಘಟನೆಗಳು ಮಂಗಳವಾರ ಕರೆ ನೀಡಿದ್ದ ಬಳ್ಳಾರಿ ಬಂದ್’ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ಬೆಳಗ್ಗೆಯಿಂದಲೇ ವಾಣಿಜ್ಯ ಮಳಿಗೆಗಳು, ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದ್ದು, ನಗರದ ಬೆಂಗಳೂರು ರಸ್ತೆ ಬಿಕೋ ಎನ್ನುತ್ತಿತ್ತು. ಚಿತ್ರಮಂದಿರ, ಪೆಟ್ರೋಲ್ ಬಂಕ್‌ಗಳಲ್ಲಿ ಬಂದ್ ಫಲಕಗಳನ್ನು ಅಳವಡಿಸಲಾಗಿತ್ತು. ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ನಗರ ಸಾರಿಗೆ ಬಸ್‌ಗಳು ರಸ್ತೆಗಿಳಿಯಲಿಲ್ಲ. ನಗರಕ್ಕೆ ಆಗಮಿಸುತ್ತಿದ್ದ ದೂರದೂರಿನ ಬಸ್‌ಗಳನ್ನು ಬೆಳಗಿನ ಜಾವವೇ ಪ್ರತಿಭಟನಾನಿರತರು ತಡೆದ ಹಿನ್ನೆಲೆಯಲ್ಲಿ ನಿಲ್ದಾಣಕ್ಕೆ ತೆರಳಿದವು. ಖಾಸಗಿ ಬಸ್‌ಗಳು ನಗರದ ಹೊರವಲಯದಲ್ಲೇ ಪ್ರಯಾಣಿಕರನ್ನು ಇಳಿಸಿ, ವಾಪಸ್ ತೆರಳಿದವು. ಇದರಿಂದ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದ್ದು, ಆಟೋಗಳು ಬೆಳಗ್ಗೆ 9 ಗಂಟೆ ನಂತರ ರಸ್ತೆಗಿಳಿದು ಎಂದಿನಂತೆ ಸಂಚರಿಸಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.