ಲೈಂಗಿಕ ದೌರ್ಜನ್ಯ, ಮದ್ಯವ್ಯಸನ ವಿದ್ಯಾರ್ಥಿ ಸಮೂಹಕ್ಕೆ ಮಾಹಿತಿ

Team Udayavani, Oct 2, 2019, 5:45 AM IST

laingika-dourjanya

ಶನಿವಾರಸಂತೆ: ವಿದ್ಯಾರ್ಥಿಗಳು ಭಾವನಾತ್ಮಕ, ಸ್ವಾಭಿಮಾನ ಮೊದಲಾದ‌ ಮಾನವೀಯ ಮೌಲ್ಯಗಳ‌ನ್ನು ಬೆಳೆಸಿಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಎಂದು ಸೋಮವಾರಪೇಟೆ ವೃತ್ತ ನಿರೀಕ್ಷಕ ನಂಜುಂಡೇ ಗೌಡ ಕರೆ ನೀಡಿದರು.

ಅವರು ಸ್ಥಳೀಯ ಭಾರತಿ ಪ.ಪೂ.ಕಾಲೇಜು ಸಭಾಂಗಣದಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ಲೈಂಗಿಕ ಕಿರುಕುಳ, ಮದ್ಯಪಾನ, ಮಾದಕ ದೃವ್ಯ ಸೇವನೆ, ದುಶ್ಚಟಗಳು ರ್ಯಾಗಿಂಗ್‌ ಮುಂತಾದ ಸಮಾಜ ಪಿಡುಗು ಸಮಸ್ಯೆಗಳ ಕುರಿತು ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ಹೆಣ್ಣು ಮಕ್ಕಳ ಮೇಲೆ ನಿರಂತವಾಗಿ ಆಗುತ್ತಿರುವ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಮುಂತಾದ ಪ್ರಕರಣಗಳಿಗೆ ಒಂದು ರೀತಿಯಲ್ಲಿ ಪೋಷಕರು ಹಾಗೂ ಸಾರ್ವಜನಿಕರೆ ಕಾರಣರಾಗುತ್ತಿದ್ದು ಇಂತಹ ಪ್ರಕರಣಗÙನ್ನು ನಿಯಂತ್ರಣಗೊಳಿಸುವ ನಿಟ್ಟಿನಲ್ಲಿ ಹೆತ್ತವ‌ರು ಮತ್ತು ಸಾರ್ವಜನಿಕರು ಕಾನೂನು ಮತ್ತು ಪೊಲೀಸರೊಂದಿಗೆ ಸಹಕರಿಸಬೇಕಾಗಿದೆ ಎಂದರು. ‌ ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗ್ಗೆ ಮಹಿಳೆಯರು, ವಿದ್ಯಾರ್ಥಿನಿಯರು ಸದಾ ಜಾಗೃತಗೊಳ್ಳಬೇಕು ಇಂತಹ ವ್ಯಕ್ತಿಗಳ ವಿರುದ್ದ ಪೊಲೀಸರಿಗೆ ಮಾಹಿತಿ ನೀಡಬೇಕೆಂದರು. ಪ್ರಾಂಶುಪಾಲ ಇ.ಎಂ. ದಯಾನಂದ್‌ ಮಾತನಾಡಿ ವಿದ್ಯಾರ್ಥಿಗಳಿಗೆ ದುಶ್ಚಟಗಳು ಸೇರಿದಂತೆ ಸಮಾಜ ಪಿಡುಗಳ ಬಗ್ಗೆ ಜಾಗೃತಿಹೊಂದುವ ಆವಶ್ಯಕತೆ ಇದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಸಮೂಹ ಜಾಗೃತಿ ಮಾಹಿತಿಯನ್ನು ಅರಿತುಕೊಂಡು ಸಮಾಜದಲ್ಲಿ ಘಾತುಕ ವ್ಯಕ್ತಿಗಳಾಗದೆ ಉತ್ತಮ ವ್ಯಕ್ತಿಯಾಗುವಂತೆ ಸಲಹೆ ನೀಡಿದರು. ಶನಿವಾರಸಂತೆ ಎಸ್‌ಐ ಕೃಷ್ಣನಾಯಕ್‌ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜು ಮಹಿಳಾ ದೌರ್ಜನ್ಯ ತಡೆ ಘಟಕದ ಅಧ್ಯಕ್ಷೆ ಶೋಭ, ಪ.ಪೂ. ಕಾಲೇಜು ಪ್ರಾಂಶುಪಾಲ ಅಶೋಕ್‌, ಹಿರಿಯ ಉಪನ್ಯಾಸಕ ಮೋಹನ್‌ ಉಪಸ್ಥಿತರಿದ್ದರು. . ಪಟ್ಟಣದ ನಾನಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.