ಐಎಎಸ್‌ ಅಧಿಕಾರಿಗಳಿಗೆ ಪ್ರಧಾನಿ ಮೋದಿ ಸಲಹೆ

Team Udayavani, Oct 2, 2019, 5:16 AM IST

c-51

ಹೊಸದಿಲ್ಲಿ: ಹೊಸ ಆಲೋಚನೆಗಳು, ಹೊಸ ಪರಿಕಲ್ಪನೆಗಳನ್ನು ಸ್ವಾಗತಿಸಲು ಸದಾ ಸಿದ್ಧರಾಗಿ. ನಿಮ್ಮ ವ್ಯಾಪ್ತಿಯಡಿ ಬರುವ ಎಲ್ಲಾ ಜಿಲ್ಲೆಗಳನ್ನು ಹಾಗೂ ಪ್ರಾಂತ್ಯಗಳನ್ನು ಉತ್ಕೃಷ್ಟವಾಗಿಸಲು ಪ್ರಯತ್ನಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರು, ಕೇಂದ್ರ ಸರಕಾರದ ಸೇವೆಗೆ ಹೊಸದಾಗಿ ಸೇರ್ಪಡೆಗೊಂಡಿರುವ 169 ಜನರ ಐಎಎಸ್‌ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಕೇಂದ್ರದ ವಿವಿಧ ಇಲಾಖೆಗಳಲ್ಲಿ ಅಧೀನ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸುತ್ತಿರುವ ಈ ಅಧಿಕಾರಿಗಳ ವೃಂದ, ಮಂಗಳವಾರ, ಪ್ರಧಾನಿಯವರನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಮಾತನಾಡಿದ ಮೋದಿ, “”ಹೊಸ ಪರಿಕಲ್ಪನೆಗೆ, ಹೊಸ ಆಲೋಚನೆಗಳಿಗೆ ಆದ್ಯತೆ ನೀಡಿ. ನಿಮ್ಮ ಇಲಾಖೆಗಳ ಕಾರ್ಯವೈಖರಿಗಳ ಬಗ್ಗೆ ವಿವಿಧ ಮೂಲಗಳಿಂದ ಪ್ರತಿಕ್ರಿಯೆ ಪಡೆಯಿರಿ. ಅವೆಲ್ಲವನ್ನೂ ಸೂಕ್ಷ್ಮವಾಗಿ ಅವಲೋಕಿಸಿ, ನಿಮ್ಮ ಕಾರ್ಯವಿಧಾನಗಳಲ್ಲಿ ಅವುಗಳನ್ನು ಅಳವಡಿಸಿಕೊಳ್ಳರಿ. ಪಾರದರ್ಶಕ ಆಡಳಿತ ನಿಮ್ಮ ಗುರಿಯಾಗಿರಲಿ” ಎಂದು ಅವರಲ್ಲಿ ಉತ್ಸಾಹ ತುಂಬಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.