ಕರ್ನಾಟಕದಲ್ಲೂ ಎನ್ ಆರ್ ಸಿ ಅನುಷ್ಠಾನದ ಬಗ್ಗೆ ತೀರ್ಮಾನ: ಸಚಿವ ಬೊಮ್ಮಾಯಿ
Team Udayavani, Oct 2, 2019, 4:04 PM IST
ಹಾವೇರಿ: ಭದ್ರತೆ ದೃಷ್ಟಿಯಿಂದ ರಾಜ್ಯದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಕಾನೂನು ಅನುಷ್ಠಾನಗೊಳಿಸುವ ಬಗ್ಗೆ ಒಂದು ವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಬುಧವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಎನ್‌ಆರ್‌ಸಿ ಕಾನೂನನ್ನು ದೇಶದ ಕೆಲವು ರಾಜ್ಯಗಳು ಒಪ್ಪಿವೆ. ಈ ಕಾನೂನು ಬಗ್ಗೆ ಹೆಚ್ಚಿನ ಅಧ್ಯಯನ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಜಾತಿ ಸಮೀಕ್ಷೆ ವರದಿಯನ್ನು ನಾವು ಕೈಬಿಟ್ಟಿಲ್ಲ. ಅದರ ಸಾಧಕ- ಬಾಧಕಗಳನ್ನು ಕೂಲಂಕಶವಾಗಿ ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.