ಭಾರತದಲ್ಲಿ ವಿಧ್ವಂಸಕ ಕೃತ್ಯ: ಅಮೆರಿಕ ಕಳವಳ

Team Udayavani, Oct 3, 2019, 5:45 AM IST

x-43

ವಾಷಿಂಗ್ಟನ್‌: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಭಾರತ ಹಿಂಪಡೆದ ಕಾರಣಕ್ಕಾಗಿ, ಪಾಕಿಸ್ಥಾನದಲ್ಲಿನ ಉಗ್ರವಾದಿಗಳು ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳಲು ಹವಣಿಸುತ್ತಿದ್ದಾರೆ. ಹಾಗಾಗಿ, ಕಾಶ್ಮೀರ ಮತ್ತು ಭಾರತದ ಇತರೆಡೆ ದಾಳಿಗಳನ್ನು ನಡೆಸುವ ಸಾಧ್ಯತೆಗಳಿವೆ ಎಂದು ಅಮೆರಿಕ ಕಳವಳ ವ್ಯಕ್ತಪಡಿಸಿದೆ.

ಕಾಶ್ಮೀರ ವಿಚಾರದಲ್ಲಿ ಚೀನ ದೇಶ, ಪಾಕಿಸ್ಥಾನಕ್ಕೆ ನೀಡುತ್ತಿರುವ ಬೆಂಬಲ ವಿಚಾರದ ಬಗ್ಗೆ ವಾಷಿಂಗ್ಟ ನ್‌ನಲ್ಲಿ ನಡೆದ ಸಂವಾದ ಕಾರ್ಯ ಕ್ರಮದಲ್ಲಿ ಮಾತನಾಡಿದ ಅಮೆರಿಕ ಇಂಡೋ ಪೆಸಿಫಿಕ್‌ ಭದ್ರತಾ ವ್ಯವಹಾರಗಳ ಸಹಾಯಕ ಸಚಿವ ರಾಂಡಲ್‌ ಶ್ರಿವರ್‌ ಈ ರೀತಿಯ ಆತಂಕ ವಕ್ತಪಡಿಸಿದ್ದಾರೆ. ಕಾಶ್ಮೀರ ವಿಷಯದಲ್ಲಿ ಪಾಕಿಸ್ಥಾನಕ್ಕೆ ಚೀನ ನೀಡುತ್ತಿರುವ ಸಹಕಾರಗಳ ಕುರಿತಂತೆ ಮಾತನಾಡಿದ ಶ್ರಿವರ್‌, “”ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದಾಗಿನಿಂದಲೂ ಚೀನ, ಪಾಕಿಸ್ಥಾನದ ಬೆನ್ನಿಗೆ ನಿಂತಿರುವುದು ನಿಜ. ಆದರೆ, ಅದು ಕೇವಲ ರಾಜ ತಾಂತ್ರಿಕ ನಡೆಗಳಿಗೆ ಸೀಮಿತವಾಗಿದೆ” ಎಂದಿದ್ದಾರೆ.

ಟಾಪ್ ನ್ಯೂಸ್

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.