ದೇಶದ 250 ಜಿಲ್ಲೆಗಳಲ್ಲಿ ಇಂದಿನಿಂದ ಸಾಲ ಮೇಳ
Team Udayavani, Oct 3, 2019, 6:03 AM IST
ಹೊಸದಿಲ್ಲಿ: ಕೃಷಿಕರಿಗೆ ಮತ್ತು ಸಣ್ಣ ಉದ್ಯಮಿಗಳಿಗೆ ತ್ವರಿತವಾಗಿ ಸಾಲ ನೀಡುವ ಉದ್ದೇಶದಿಂದ ಸಾಲ ಮೇಳದ ಮೊದಲ ಹಂತವು ಗುರುವಾರದಿಂದ 250 ಜಿಲ್ಲೆಗಳಲ್ಲಿ ಆರಂಭವಾಗಲಿದೆ. ನಾಲ್ಕು ದಿನಗಳವರೆಗೆ ನಡೆಯುವ ಈ ಸಾಲ ಮೇಳದಲ್ಲಿ, ಚಿಲ್ಲರೆ, ಕೃಷಿ, ವಾಹನ, ಗೃಹ, ಸಣ್ಣ ಉದ್ಯಮ, ಶಿಕ್ಷಣ ಮತ್ತು ವೈಯಕ್ತಿಕ ವಿಭಾಗದಲ್ಲಿ ಸ್ಥಳದಲ್ಲೇ ಸಾಲ ನೀಡಲಾಗುತ್ತದೆ.
ಎಸ್‌ಬಿಐ, ಪಿಎನ್‌ಬಿ, ಬ್ಯಾಂಕ್ ಆಫ್ ಬರೋಡಾ, ಕಾರ್ಪೊರೇಶನ್ ಬ್ಯಾಂಕ್ ಸೇರಿದಂತೆ ಎಲ್ಲ ಬ್ಯಾಂಕ್‌ಗಳು ಈ ಮೇಳದಲ್ಲಿ ಭಾಗವಹಿಸಲಿವೆ. 48 ಜಿಲ್ಲೆಗಳಲ್ಲಿ ಎಸ್‌ಬಿಐ, 17 ಜಿಲ್ಲೆಗಳಲ್ಲಿ ಬ್ಯಾಂಕ್ ಆಫ್ ಬರೋಡಾ ಪ್ರಮುಖ ಬ್ಯಾಂಕ್ ಆಗಿ ಕಾರ್ಯನಿರ್ವಹಿಸಲಿವೆ. ಹಬ್ಬದ ಸಂದರ್ಭದಲ್ಲಿ ಜನರಿಗೆ ಅನುಕೂಲ ಒದಗಿಸಿಕೊಡುವ ಉದ್ದೇಶದಿಂದ ಎಸ್‌ಬಿಐ ಈ ಸಾಲ ಮೇಳ ನಡೆಸಲು ನಿರ್ಧರಿಸಿತ್ತು. ಅನಂತರ ಖಾಸಗಿ ಬ್ಯಾಂಕ್‌ಗಳೂ ಇದಕ್ಕೆ ಬೆಂಬಲ ವ್ಯಕ್ತಪಡಿಸಿವೆ. ಎರಡನೇ ಹಂತದ ಸಾಲ ಮೇಳವು ದೀಪಾವಳಿಗೂ ಮುನ್ನ ಅ. 21 ರಿಂದ ಅ.25ರ ವರೆಗೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.