ಭಾರತ-ಪಾಕ್ ಯುದ್ಧವಾದ್ರೆ 12 ಕೋಟಿ ಬಲಿ?
Team Udayavani, Oct 4, 2019, 5:38 AM IST
ನವದೆಹಲಿ: ಒಂದು ವೇಳೆ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಅಣ್ವಸ್ತ್ರ ಯುದ್ಧವಾದರೆ 5 ರಿಂದ 12 ಕೋಟಿ ಜನರು ಸಾವನ್ನಪ್ಪುತ್ತಾರೆ. ಇದು 2ನೇ ವಿಶ್ವ ಯುದ್ಧದಲ್ಲಿ ಸಾವನ್ನಪ್ಪಿದವರ ಸಂಖ್ಯೆಗಿಂತ ಹೆಚ್ಚಿರಲಿದೆ ಎಂದು ಅಮೆರಿಕದ ಸಂಶೋಧನೆ ಸಂಸ್ಥೆಯೊಂದು ಅಂದಾಜು ಮಾಡಿದೆ. ಅಷ್ಟೇ ಅಲ್ಲ, ಈ ಯುದ್ಧದಿಂದ ಜಾಗತಿಕ ನೈಸರ್ಗಿಕ ವಿಪತ್ತು ಸಂಭವಿಸಲೂ ಬಹುದು ಎಂದು ಅದು ಹೇಳಿದೆ. ಕೊಲರಾಡೋ ಬೌಲ್ಡರ್ ಮತ್ತು ರಟYರ್ಸ್ ವಿವಿ ಸಂಶೋಧಕರು ಈ ಕುರಿತ ಅಧ್ಯಯನ ನಡೆಸಿದ್ದು, ಯುದ್ಧ ನಡೆದರೆ, ಅಣು ಬಾಂಬ್ ಸ್ಫೋಟದಿಂದ 16 ರಿಂದ 36 ದಶಲಕ್ಷ ಟನ್ ಧೂಮ ಸೃಷ್ಟಿಯಾಗಿ ಇಡೀ ವಿಶ್ವಕ್ಕೆ ಪಸರಿಸಲಿದೆ. ವಾತಾವರಣದಲ್ಲಿ ಸುಮಾರು 2 ರಿಂದ 5 ಡಿಗ್ರಿ ತಾಪಮಾನ ಏರಿಕೆಯಾಗಲಿದೆ. ಇಡೀ ವಿಶ್ವದ ಮಳೆ ಪ್ರಮಾಣ ಶೇ. 25 ರಿಂದ ಶೇ. 30 ರಷ್ಟು ಕಡಿಮೆಯಾಗಬಹುದು ಎಂದಿದೆ ವರದಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rapper Badshah: ಬಾಲಿವುಡ್ ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂಬ್ ಸ್ಪೋಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.