ಮನೆ ನಿರ್ಮಾಣ ಮುಂಗಡ: ಬಡ್ಡಿ ಇಳಿಕೆ
Team Udayavani, Oct 4, 2019, 5:45 AM IST
ಹೊಸದಿಲ್ಲಿ: ಕೇಂದ್ರ ಸರಕಾರಿ ನೌಕರರು ಮನೆ ನಿರ್ಮಾಣಕ್ಕೆ ಪಡೆಯುವ ಮುಂಗಡ ಹಣದ ಮೇಲಿನ ಬಡ್ಡಿ ದರವನ್ನು ಕೇಂದ್ರ ಸರಕಾರವು ಶೇ. 8.5ರಿಂದ 7.9ಕ್ಕೆ ಇಳಿಸಿದೆ.
ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯವು ಮನೆ ನಿರ್ಮಾಣವನ್ನು ಉತ್ತೇಜಿಸಲು ಒಂದು ವರ್ಷದ ಕಾಲಾವಧಿಗೆ ಈ ಕ್ರಮ ಕೈಗೊಂಡಿದೆ. ಖಾಯಂ ಮತ್ತು 5 ವರ್ಷಗಳ ಸತತ ಸೇವೆ ಸಲ್ಲಿಸಿರುವ ಹಂಗಾಮಿ ನೌಕರರಿಗೆ ಈ ಸೌಲಭ್ಯ ಲಭ್ಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ
Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್
Andhra; ಮಿತ್ರ ಪಕ್ಷ ಟಿಡಿಪಿಯ ಗೃಹ ಸಚಿವೆಗೇ ವಾರ್ನಿಂಗ್ ನೀಡಿದ ಡಿಸಿಎಂ ಪವನ್ ಕಲ್ಯಾಣ್!
Agra: ಭಾರತೀಯ ವಾಯುಪಡೆ ಮಿಗ್ 29 ಯುದ್ಧ ವಿಮಾನ ಪತನ, ಪೈಲಟ್ ಪಾರು
Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.