ಉಚಿತ ದಸರಾ ದರ್ಶನಕ್ಕೆ ಅವಕಾಶ: ಸೋಮಣ್ಣ
Team Udayavani, Oct 4, 2019, 6:14 PM IST
ಮೈಸೂರು: ಅರಣ್ಯ ವ್ಯಾಪ್ತಿಯ ಹಾಡಿ ಗಳಲ್ಲಿ ವಾಸಿಸುವ ಗಿರಿಜನರೂ ಸೇರಿದಂತೆ ಗ್ರಾಮೀಣ ಭಾಗದ ಬಡಜನರಿಗೆ ಈಬಾರಿ ಕೆಎಸ್ಸಾರ್ಟಿಸಿ ಯಿಂದ ಉಚಿತವಾಗಿ ದಸರಾ ದರ್ಶನಕ್ಕೆ ಅವಕಾಶ ಕಲ್ಪಿಸಿರು ವುದು ಒಳ್ಳೆಯ ಬೆಳವಣಿಗೆ ಎಂದು ಸಚಿವ ವಿ.ಸೋಮಣ್ಣ ತಿಳಿಸಿದರು.
ದಸರಾ ದರ್ಶನ ಉಪ ಸಮಿತಿ ವತಿಯಿಂದ ಗುರುವಾರದಿಂದ ಮೂರು ದಿನಗಳ ಕಾಲ ಆಯೋಜಿಸಿರುವ ದಸರಾದರ್ಶನ ಬಸ್‌ಗಳಿಗೆ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಲ್ಲಿ ಹಸಿರು ನಿಶಾನೆ ತೋರಿಮಾತನಾಡಿದರು. ಹಳೇ ಮೈಸೂರು ವ್ಯಾಪ್ತಿಯ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಕೊಡಗು ಸೇರಿ ಐದು ಜಿಲ್ಲೆಗಳ 31 ತಾಲೂಕುಗಳ ಆದಿವಾಸಿಗಳು ಹಾಗೂ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಈ ದಸರಾ ದರ್ಶನ ಸೌಲಭ್ಯ ಒದಗಿಸಲಾಗಿದೆ. ಕಳೆದ ಬಾರಿ ಇದ್ದ ರಿಯಾಯಿತಿ ಪಾಸ್ ರದ್ದುಪಡಿಸಿ ಉಚಿತವಾಗಿ ದರ್ಶನ ವ್ಯವಸ್ಥೆ ಮಾಡಲಾಗಿದೆ ಎಂದರು.
ದಸರೆಗೆ ಜನರನ್ನು ಕರೆತರಲು ಮೈಸೂರು ಜಿಲ್ಲೆಯ ಪ್ರತಿ ತಾಲೂಕಿಗೆ 9 ಬಸ್ ಹಾಗೂ ಇತರೆ ಜಿಲ್ಲೆಗಳ ಪ್ರತಿ ತಾಲೂಕಿಗೆ 6 ಬಸ್‌ಗಳಂತೆ ಒಟ್ಟು 210 ಬಸ್ ಬಿಡಲಾಗಿದೆ. ಒಟ್ಟು 11,150 ಬಡ ಜನರಿಗೆ ದಸರಾ ದರ್ಶನ ಮಾಡಿಸುವ ಉದ್ದೇಶಿಸಿದ್ದು, ದಸರೆಗೆ ಬರುವ ಮೈಸೂರಿನಲ್ಲಿ ಅರಮನೆ, ಮೃಗಾಲಯ, ರೈತ ದಸರಾ ಹಾಗೂ ವೀಕ್ಷಿಸಲು ಅನುವು ಮಾಡಿಕೊಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.