ಡ್ರೋಣ್ ಕ್ಯಾಮೆರಾ ಕಣ್ಣಲ್ಲಿ ತಾಳಗುಪ್ಪದ ರಸ್ತೆ ವೈರಲ್
Team Udayavani, Oct 5, 2019, 6:19 PM IST
ಸಾಗರ: ತಾಲೂಕಿನ ಎನ್‌ಎಚ್ 206ರಲ್ಲಿ ಸಾಗರ-ಜೋಗ ರಸ್ತೆಯಲ್ಲಿ ತಾಳಗುಪ್ಪ ಸಮೀಪದ ಗದ್ದೆಗಳ ಹಸಿರಿನ ನಡುವೆ ಹಾದುಹೋದ ಡಾಂಬರ್ ರಸ್ತೆಯ ವೈಮಾನಿಕ ನೋಟ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಡ್ರೋಣ್ ಮೂಲಕ ತೆಗೆಯಲಾದ ಈ ಫೋಟೋ ಫೇಸ್‌ಬುಕ್, ವಾಟ್ಸ್‌ಆ್ಯಪ್ ಸೇರಿದಂತೆ ಮೊದಲಾದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸಾಗರದಿಂದ ತಾಳಗುಪ್ಪಕ್ಕೆ ಹೋಗುವ ಮಾರ್ಗದಲ್ಲಿ ಬಲೆಗಾರಿನಿಂದ ಮರತ್ತೂರು ಗ್ರಾಮದವರೆಗೆ ಸುಮಾರು 1.5 ಕಿಮೀ ದೂರದ ದಾರಿ ನೇರವಾದುದು. ವಾಹನಗಳ ಅಪಘಾತ, ಸಾವುಗಳಿಂದ ಈ ಸ್ಥಳ ಈವರೆಗೆ ಹೆಚ್ಚು ಗಮನ ಸೆಳೆಯುತ್ತಿತ್ತು.
ಪ್ರತಿ ಮಳೆಗಾಲದ ಸಮಯದಲ್ಲಿ ವರದಾ ನದಿಯಲ್ಲಿ ನೆರೆ ಸೃಷ್ಟಿಯಾಗಿ ಸಾವಿರಾರು ಎಕರೆ ಭತ್ತದ ಗದ್ದೆಗಳು ಜಲಾವೃತವಾಗಿ ರೈತರು ಸಂಕಷ್ಟಕ್ಕೊಳಗಾಗುವುದು ಕೂಡ ಇದೇ ಪ್ರದೇಶದಲ್ಲಿ ನಡೆಯುತ್ತದೆ. ಇದೇ ಸ್ಥಳದಲ್ಲಿ ಮುಂಗಾರು ಮಳೆ ಚಲನಚಿತ್ರದ ಹಾಡಿನ ದೃಶ್ಯಗಳನ್ನು ಜೋಕಾಲಿ ಕಟ್ಟಿ ನಿರ್ದೇಶಕ ಯೋಗರಾಜ್ ಭಟ್ ಚಿತ್ರಿಸಿದ್ದರು. ಈ ಬಾರಿ ಡ್ರೋಣ್ ಹಸಿರಿನ ರಮಣೀಯ ದೃಶ್ಯವನ್ನು ಸೆರೆ ಹಿಡಿದು ಜನರಿಗೆ ತಲುಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
Bengaluru: ಕಬ್ಬನ್ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ
Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್ ಭಕ್ಷ್ಯಗಳಿವು…
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Desi Swara: ಮುದ್ದಣ್ಣನ ಶ್ರೀ ರಾಮಾಶ್ವಮೇಧಂ ಪುಸ್ತಕ ಸಮರ್ಪಣೆ
ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
Bengaluru: ಕಬ್ಬನ್ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ
S.Africa: ಫಿಕ್ಸಿಂಗ್ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್ 1 ಬೌಲರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.