ಬೆಳೆವಿಮೆಗೆ ಒತ್ತಾಯಿಸಿ ಮನವಿ
Team Udayavani, Oct 6, 2019, 6:11 PM IST
ಕೊಪ್ಪಳ: ಜಿಲ್ಲೆಯಲ್ಲಿ 2017-18ನೇ ಸಾಲಿನ ಹಾಗೂ 2018-19ನೇ ಸಾಲಿನ ಬೆಳೆವಿಮೆ ಮಂಜೂರು ಮಾಡುವಂತೆ ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ಎಸಿ ಸಿ.ಡಿ. ಗೀತಾ ಅವರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲೆಯ ಐತರಿಗೆ 2017-18, 2018-19ನೇ ಸಾಲಿನಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಬೆಳೆವಿಮೆ ಹಣ ಬ್ಯಾಂಕಿಗೆ ಭರಿಸಲಾಗಿದೆ. ಆದರೆ ಇಲ್ಲಿವರೆಗೂ ರೈತರ ಖಾತೆಗೆ ವಿಮೆ ಮೊತ್ತ ಪಾವತಿ ಮಾಡಿಲ್ಲ. ರೈತರು ವಿಮೆ ಬಾರದೇ ಇದ್ದಿದ್ದಕ್ಕೆ ಸಂಕಷ್ಟ ಎದುರಿಸುತ್ತಿದ್ದಾರೆ.
ಈ ವರ್ಷವೂ ಮುಂಗಾರು ಮಳೆ ಕೈ ಕೊಟ್ಟಿದೆ. ಸರ್ಕಾರ ಕೂಡಲೇ ಬೆಳೆವಿಮೆ ಪಾವತಿ ಮಾಡಬೇಕು. ಇಲ್ಲದಿದ್ದರೆ ಬೆಳೆವಿಮೆ ಪಾವತಿಗೆ ಅ. 10ರಂದು ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ಮನವಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.