“ಆರೇ” ಕಾಲೋನಿಯಲ್ಲಿ ಮರ ಕಡಿಯೋದು ನಿಲ್ಲಿಸಿ; ಆ.21ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ
Team Udayavani, Oct 7, 2019, 11:36 AM IST
ಮುಂಬೈ: ವಾಣಿಜ್ಯ ನಗರಿ “ಆರೇ” ಕಾಲೋನಿ ವ್ಯಾಪ್ತಿಯಲ್ಲಿ ಜಾರಿಗೊಳ್ಳಲಿರುವ ಮೆಟ್ರೋ ಕಾಮಗಾರಿಗೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮರಗಳನ್ನು ಕಡಿಯದಂತೆ ಸುಪ್ರೀಂಕೋರ್ಟ್ ಸೋಮವಾರ ಮಹಾರಾಷ್ಟ್ರ ಸರಕಾರಕ್ಕೆ ಸೂಚನೆ ನೀಡಿ ಅಕ್ಟೋಬರ್ 21ಕ್ಕೆ ವಿಚಾರಣೆ ಮುಂದೂಡಿದೆ.
ಮುಂಬೈಯ ಆರೇ ಕಾಲೋನಿ ವ್ಯಾಪ್ತಿಯಲ್ಲಿ ಜಾರಿಗೊಳ್ಳಲಿರುವ ಮೆಟ್ರೋ ಕಾಮಗಾರಿಗಾಗಿ 2,600 ಮರಗಳನ್ನು ಕತ್ತರಿಸಲು ಮಹಾರಾಷ್ಟ್ರ ಸರಕಾರ ಯೋಜನೆ ಸಿದ್ದಪಡಿಸಿ ಮರಗಳನ್ನು ಕಡಿಯಲು ಆರಂಭಿಸಿತ್ತು. ಆದರೆ ಮರಗಳನ್ನು ಉಳಿಸುವಂತೆ ಪರಿಸರ ಪ್ರೇಮಿಗಳು ಪ್ರತಿಭಟನಾಕಾರರು ಹೋರಾಟ ನಡೆಸಿದ್ದರು.
ಆರೇ ಕಾಲೋನಿ ವ್ಯಾಪ್ತಿಯಲ್ಲಿ ಜಾರಿಗೊಳ್ಳಲಿರುವ ಮೆಟ್ರೋ ಕಾಮಗಾರಿಗಾಗಿ ಮರ ಕಡಿಯದಂತೆ ನಿರ್ದೇಶನ ನೀಡಬೇಕೆಂದು ಕೋರಿ ಪ್ರತಿಭಟನಾಕಾರರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸೋಮವಾರ ಸಿಜೆಐ ರಂಜನ್ ಗೊಗೋಯ್ ವಿಚಾರಣೆ ನಡೆಸಿ, ಮರ ಕಡಿಯದಂತೆ ತಾತ್ಕಾಲಿಕ ತಡೆ ನೀಡಿ ವಿಚಾರಣೆ ಆ.21ಕ್ಕೆ ಮುಂದೂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
MUST WATCH
ಹೊಸ ಸೇರ್ಪಡೆ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.