ಕಾರ್ಕಳ, ಹೆಬ್ರಿ ತಾಲೂಕಿನಾದ್ಯಂತ ಉತ್ತಮ ಮಳೆ

ಚರಂಡಿ ಇಲ್ಲದೇ ರಸ್ತೆಯಲ್ಲಿ ಹರಿದ ಮಳೆ ನೀರು

Team Udayavani, Oct 8, 2019, 9:30 PM IST

X-7

ಕಾರ್ಕಳ/ ಹೆಬ್ರಿ/ ಅಜೆಕಾರು: ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ವಿವಿಧೆಡೆಗಳಲ್ಲಿ ಮಂಗಳವಾರ ಅಪರಾಹ್ನ ಸಿಡಿಲಿನ ಅಬ್ಬರದೊಂದಿಗೆ ಉತ್ತಮ ಮಳೆಯಾಗಿದೆ. ನಗರ ಪ್ರದೇಶದಲ್ಲಿ ಮಳೆಗಿಂತ ಸಿಡಿಲಿನ ಅಬ್ಬರವೇ ಜೋರಾಗಿತ್ತು.

ರವಿವಾರ ಬೆಳಗ್ಗೆ ಕಾರ್ಕಳ ನಗರ ಸಹಿತ ವಿವಿಧೆಡೆ ಉತ್ತಮ ಮಳೆಯಾಗಿತ್ತು. ಆದರೆ ಸೋಮವಾರ ಮಳೆಯ ಪ್ರಮಾಣ ಕಡಿಮೆ ಇತ್ತು. ಬುಧವಾರ ಮತ್ತೆ ಸಿಡಿಲಿನ ಅಬ್ಬರದೊಂದಿಗೆ ಕೆಲವೆಡೆ ಉತ್ತಮ ಮಳೆ ಸುರಿದಿದೆ. ಕುಕ್ಕುಂದೂರು, ನಿಟ್ಟೆ, ಬಜಗೋಳಿ, ಮಾಳ, ಹೊಸ್ಮಾರು, ಅಜೆಕಾರು, ವರಂಗ, ಎಣ್ಣೆಹೊಳೆ, ಶಿರ್ಲಾಲು, ಅಂಡಾರು, ಕೆರ್ವಾಶೆ, ಕಡ್ತಲ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ಇಲ್ಲೂ ಸಿಡಿಲಿನ ಅಬ್ಬರ ಜೋರಾಗಿತ್ತು.

ಕಾಂತಾವರ, ಬೆಳ್ಮಣ್‌ ಭಾಗಗಳಲ್ಲಿ  ಸಂಜೆಯ ವೇಳೆಗೆ ಸಾಧಾರಣ ಮಳೆ ಯಾಗಿದೆ. ಕಾರ್ಕಳ ನಗರದಲ್ಲಿ ಸಂಜೆ ಶಾರದೋತ್ಸವ ಮೆರವಣಿಗೆ ಇದ್ದು, ಅದಕ್ಕಿಂತ ಮೊದಲೇ ಮಳೆ ಕಡಿಮೆಯಾಯಿತು.

ಹೆಬ್ರಿ
ಹೆಬ್ರಿಯ ವಿವಿಧೆಡೆ ಅಪರಾಹ್ನ ಮೂರು ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಉತ್ತಮ ಮಳೆಯಾಯಿತು. ಹೆಬ್ರಿ ತಾಲೂಕು ವ್ಯಾಪ್ತಿಯ ಹೆಬ್ರಿ, ಬೇಳಂಜೆ, ಕುಚ್ಚಾರು, ನಾಡಾ³ಲು, ಕಬ್ಬಿನಾಲೆ, ಶಿವಪುರ, ಮುದ್ರಾಡಿ, ವರಂಗ ಮೊದಲಾದ ಪ್ರದೇಶದಲ್ಲಿ ಗುಡುಗು ಸಹಿತ ಮಳೆ ಆಗಿದೆ. ಕೆಲವು ಪ್ರಮುಖ ರಸ್ತೆ ಬದಿಯಲ್ಲಿ ವ್ಯವಸ್ಥಿತ ಚರಂಡಿಯ ವ್ಯವಸ್ಥೆ ಇಲ್ಲದ ಕಾರಣ ರಸ್ತೆಯಲ್ಲೇ ನೀರು ಹರಿದು ವಾಹನ ಸಂಚಾರಕ್ಕೆ ಸಮಸ್ಯೆಯಾಯಿತು.

ಅಜೆಕಾರು: ಭಾರೀ ಮಳೆ
ಅಜೆಕಾರು ಪರಿಸರದಲ್ಲಿ ನಿರಂತರ ಭಾರೀ ಮಳೆ ಸುರಿದಿದೆ. ಅಪರಾಹ್ನ 2 ಗಂಟೆಗೆ ಆರಂಭವಾದ ಮಳೆ ಸಂಜೆ 5 ಗಂಟೆಯವರೆಗೂ ಸುರಿದಿತ್ತು. ಕೆಲವೆಡೆ ಗಾಳಿಯಿಂದ ಮರ ಉರುಳಿ ಸಣ್ಣ ಪುಟ್ಟ ಹಾನಿಗಳಾಗಿವೆ. ಸಿಡಿಲಿನ ಅಬ್ಬರರೂ ಜೋರಾಗಿತ್ತು. ಮರ ಬಿದ್ದಿದ್ದರಿಂದ ವಿದ್ಯುತ್‌ ಲೈನ್‌ಗೆ ಹಾನಿಯಾಗಿದ್ದು, ಸರಬರಾಜು ಸ್ಥಗಿತಗೊಂಡಿದೆ.

ವಿದ್ಯುತ್‌ ಸಂಪರ್ಕ ಕಡಿತ
ವಿಪರೀತ ಮಿಂಚು, ಗುಡುಗು ಇದ್ದ ಕಾರಣ ಕಾರ್ಕಳದ ಹಲವೆಡೆ ಕೆಲ ಕಾಲ ವಿದ್ಯುತ್‌ ಸಂಪರ್ಕ ಕಡಿತವಾಗಿತ್ತು, ಬಿಎಸ್ಸೆನ್ನೆಲ್‌ ಲ್ಯಾಂಡ್‌ ಲೈನ್‌, ಇಂಟರ್‌ನೆಟ್‌ ಸಂಪರ್ಕ ಕೂಡ ಸ್ಥಗಿತಗೊಂಡಿತ್ತು. ಗುಡುಗಿನಿಂದಾಗಿ ಕಳೆದ ಮೂರು ದಿನಗಳಲ್ಲಿ ಸುಮಾರು 8ರಿಂದ 10 ಟ್ರಾನ್ಸ್‌ ಫಾರ್ಮರ್‌ ಕೆಟ್ಟು ಹೋಗಿವೆ ಎಂದು ಮೆಸ್ಕಾಂ ಎಇಇ ತಿಳಿಸಿದ್ದಾರೆ.

ಟಾಪ್ ನ್ಯೂಸ್

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

ನೀರಿನ ತೊಟ್ಟಿಗೆ ಬಿದ್ದು  3 ವರ್ಷದ ಮಗು ಸಾ*ವು

Kanakapura: ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Badiyadka: ವಂಚನೆ ಪ್ರಕರಣ; ಸಚಿತಾ ವಿರುದ್ಧ ಇನ್ನೊಂದು ಕೇಸು

Badiyadka: ವಂಚನೆ ಪ್ರಕರಣ; ಸಚಿತಾ ವಿರುದ್ಧ ಇನ್ನೊಂದು ಕೇಸು

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

ನೀರಿನ ತೊಟ್ಟಿಗೆ ಬಿದ್ದು  3 ವರ್ಷದ ಮಗು ಸಾ*ವು

Kanakapura: ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾ*ವು

1-ewwss

India vs Australia; ಟೆಸ್ಟ್‌  ಸರಣಿಗೆ ಗ್ರೀನ್‌ ಸಂಶಯ

1-ucchil

Uchchila Dasara: ದೇಹದಾರ್ಡ್ಯ ಸ್ಪರ್ಧೆ ಉದ್ಘಾಟನೆ

1-asdsad

Arctic Open ಬ್ಯಾಡ್ಮಿಂಟನ್‌; ಲಕ್ಷ್ಯ ಸೇನ್‌ಗೆ ಸೋಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

ನೀರಿನ ತೊಟ್ಟಿಗೆ ಬಿದ್ದು  3 ವರ್ಷದ ಮಗು ಸಾ*ವು

Kanakapura: ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾ*ವು

1-ewwss

India vs Australia; ಟೆಸ್ಟ್‌  ಸರಣಿಗೆ ಗ್ರೀನ್‌ ಸಂಶಯ

1-ucchil

Uchchila Dasara: ದೇಹದಾರ್ಡ್ಯ ಸ್ಪರ್ಧೆ ಉದ್ಘಾಟನೆ

1-asdsad

Arctic Open ಬ್ಯಾಡ್ಮಿಂಟನ್‌; ಲಕ್ಷ್ಯ ಸೇನ್‌ಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.