ಧರ್ಮದ ವಿಜಯವೇ ದಸರಾ
ಜಿಲ್ಲಾದ್ಯಂತ ನಾಡದೇವಿ ಪ್ರತಿಷ್ಠಾಪನೆ-ವಿಶೇಷ ಪೂಜೆಪರಸ್ಪರ ಬನ್ನಿ ವಿನಿಮಯ-ಶುಭಾಶಯ ಕೋರಿಕೆ
Team Udayavani, Oct 9, 2019, 10:57 AM IST
ಕಲಬುರಗಿ: ಧರ್ಮದ ಮೇಲೆ ಅಧರ್ಮದ ವಿಜಯದ ಸಂಕೇತವೇ ವಿಜಯ ದಶಮಿ ಹಬ್ಬದ ಸಂಕೇತ ಎಂದು ಮಾಜಿ ಸಚಿವ ಡಾ| ಶರಣ ಪ್ರಕಾಶ ಪಾಟೀಲ ಹೇಳಿದರು.
ನಗರದ ರಾಮಮಂದಿರ ಬಳಿಯ ಸಾಯಿರಾಮ ನಗರದಲ್ಲಿ ಏರ್ಪಡಿಸಲಾಗಿದ್ದ ಮೂರು ದಿನಗಳ ದಾಂಡಿಯಾ ನೈಟ್, ನೃತ್ಯ ಸ್ಪರ್ಧೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಧರ್ಮ ರಕ್ಷಣೆಗೆ ನಡೆಸಿದ ಹೋರಾಟದ ನೆನಪಿಗಾಗಿ ಮಾಡುವ ಹಬ್ಬವೇ ದಸರಾ ಹಬ್ಬವಾಗಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮ ಪ್ರಭು ಪಾಟೀಲ ನೆಲೋಗಿ ಮಾತನಾಡಿ, ಧರ್ಮಕ್ಕೆ ಜಯ ಎನ್ನುವುದನ್ನು ಪ್ರತಿಪಾದಿಸುವುದೇ ದಸರಾ ಹಬ್ಬದ ವಿಶೇಷವಾಗಿದೆ. ಎಲ್ಲರೂ ಧರ್ಮ ಮಾರ್ಗದಲ್ಲಿ ಸಾಗುವ ಮೂಲಕ ಧರ್ಮ, ಸಂಸ್ಕೃತಿ ರಕ್ಷಣೆಗೆ ಮುಂದಾಗಬೇಕಿದೆ
ಎಂದರು. ಪತ್ರಕರ್ತ ವೈಜನಾಥ ಹಿರೇಮಠ ಮಾತನಾಡಿ, ಹಬ್ಬ ಹರಿದಿನಗಳಲ್ಲಿ ಎಲ್ಲರೂ ಒಗ್ಗೂಡಲು ಇರುವ ವೇದಿಕೆಗಳಲ್ಲಿ ಪಾಲ್ಗೊಂಡು ಹೊಸ ಶಕ್ತಿ, ಹುಮ್ಮಸ್ಸು ಪಡೆದುಕೊಳ್ಳಬೇಕು ಎಂದು ಹೇಳಿದರು.
ಸಾಯಿರಾಮ ನಗರದ ವಾರ್ಡ್ ನಂ: 55ರ ಪಾಲಿಕೆ ಸದಸ್ಯ ಮಹೇಶ ಹೊಸೂರ್ಕರ್ ಅಧ್ಯಕ್ಷತೆ ವಹಿಸಿದ್ದರು. ಪವನ ಗುತ್ತೇದಾರ, ಸಂಜೋಗ ರಾಠಿ, ಮಹೇಶ ದೊಶೇಟ್ಟಿ, ಗುರುರಾಜ ಇಟಗಿ, ರಾಘವೇಂದ್ರ ದೇಸಾಯಿ ಇದ್ದರು. ನಂತರ ದಾಂಡಿಯಾ, ನೃತ್ಯ ಪ್ರದರ್ಶನಗಳು ನಡೆದವು.
ಬಹುಮಾನ ವಿತರಣೆ: ಮೂರನೇ ದಿನ ಪಾಲ್ಗೊಂಡಿದ್ದ ಸ್ಪರ್ಧಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಜರುಗಿತು. ಮಹಾನಗರ ಪಾಲಿಕೆ ಸದಸ್ಯ ಮಹೇಶ ಹೊಸೂರ್ಕರ್ ಬಹುಮಾನ ವಿತರಿಸಿದರು. ನಾರಾಯಣ ರಾಠೊಡ, ಅರುಣಾ ಹಿರೇಮಠ, ಅಶ್ವಿನಿ ದೇಸಾಯಿ, ಜ್ಯೋತಿ ಪಾಟೀಲ, ನೀಲಂ, ಪ್ರಿಯಾಂಕ, ಮಾಲಾಶ್ರೀ, ಸುಶೀಲಾ, ಲಲಿತಾ, ಲಕ್ಷ್ಮೀ, ಸಾಕ್ಷಿ, ಮೇದಿನಿ, ವೈಷ್ಣವಿ ಹಾಗೂ ಬಡಾವಣೆ ನಿವಾಸಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.