ಭಾರಿ ಮಳೆ: ಕುಸಿದು ಬಿದ್ದ ಮನೆ
Team Udayavani, Oct 9, 2019, 12:28 PM IST
ಗುಳೇದಗುಡ್ಡ; ಪಟ್ಟಣದಲ್ಲಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದು ಬಿದ್ದಿದೆ. ಪಟ್ಟಣದ ಬನ್ನಿಕಟ್ಟಿಯ ಶಂಕ್ರವ್ವ ರೇವಣಪ್ಪ ಮುರಗೋಡ ಎಂಬುವರ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಹಳ್ಳ ತುಂಬಿ ಹರಿದು ಪಟ್ಟಣದ ಬಸ್ ನಿಲ್ದಾಣದ ಎದುರಿನ ಧುತ್ತರಗಿ ಪೆಟ್ರೋಲ್ ಬಂಕ್, ಕಟ್ಟಿಗೆ ಅಡ್ಡೆ, ಗ್ಯಾರೇಜ್ಗಳಿಗೆ ನೀರು ನುಗ್ಗಿದೆ. ಸೋಮವಾರದ ಮಳೆಯಿಂದ ಪಟ್ಟಣದ ಹಳ್ಳ ತುಂಬಿ ಹರಿಯುತ್ತಿದೆ.
ಧುಮ್ಮಿಕ್ಕಿ ಹರಿಯುತ್ತಿರುವ ಜಲಪಾತಗಳು: ಕಳೆದ ಎರಡೂವರೆ ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಇದರಿಂದ ಪಟ್ಟಣದ ವ್ಯಾಪ್ತಿಯಲ್ಲಿ ಬರುವ ಗುಳೇದಗುಡ್ಡದ ಹಿರೇಹಳ್ಳದ ದಿಡಗು (ಜಲಪಾತ), ಹಾನಾಪುರದ ಹಾಲಹಂಡೆ, ಹುಲ್ಲಿಕೇರಿ ಸಮೀಪದ ಅವ್ವಕ್ಕನ ಕೊಳ್ಳಗಳು ಮಳೆಯಿಂದ ಧುಮ್ಮಿಕ್ಕಿ ಹರಿಯುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.