ಸಂಭ್ರಮದ ವಿಜಯದಶಮಿ
Team Udayavani, Oct 9, 2019, 1:57 PM IST
ಅಕ್ಕಿಆಲೂರು: ಪಟ್ಟಣ ಸೇರಿದಂತೆ ಬಾಳೆಂಬೀಡ, ಆಡೂರ, ಕಲ್ಲಾಪುರ, ಯತ್ತಿನಹಳ್ಳಿ, ಶಾಡಗುಪ್ಪಿ, ಬೆಳಗಾಲಪೇಟೆ, ಅರಳೇಶ್ವರ ಗ್ರಾಮಗಳಲ್ಲಿ ವಿಜಯದಶಮಿ ದಿನವಾದ ಮಂಗಳವಾರ ವಿವಿಧ ದೇವಸ್ಥಾನ, ಮಠಮಾನ್ಯಗಳಲ್ಲಿನ ದೇವಾನುದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸಂಭ್ರಮದಿಂದ ಹಬ್ಬವನ್ನು ಆಚರಿಸಲಾಯಿತು.
ದಸರಾ ನಿಮಿತ್ತ ಮಹಿಳೆಯರು ಬನ್ನಿಗಿಡಗಳಿಗೆ ಸಾಂಪ್ರದಾಯದಂತೆ ವಿಶೇಷ ಪೂಜೆ ಸಲ್ಲಿಸಿದರು. ಜಿಗಳಿಕೊಪ್ಪದ ಬಳಿಯ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪೌರಾಣಿಕ ಯುಗದಲ್ಲಿ ಪಾಂಡವರು ಯುದ್ಧದಲ್ಲಿ ಜಯಗಳಿಸಿ ತಮ್ಮ ಆಯುಧಗಳನ್ನು ಇಲ್ಲಿನ ಬನ್ನಿಗಿಡದ ಬಳಿ ಇಟ್ಟು ಪೂಜೆ ಸಲ್ಲಿಸಿ ಸಂಧ್ಯಾವಂದನೆ ಸಲ್ಲಿಸಿದ್ದರ ಬಗ್ಗೆ ಪ್ರತೀತಿ ಇದೆ. ಅಂದಿನಿಂದ ಇಂದಿನವರೆಗೂ ನಡೆದುಕೊಂಡ ಬಂದ ಆಚರಣೆ ಹಿಂದೂ ಸಂಪ್ರದಾಯದ ವಿ ಧಿವಿಧಾನಗಳ ಪ್ರಕಾರ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್ ಆಕರ್ಷಣೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.