ವೈಭವದ ಕುಂದಾಪುರ ದಸರಾ ಮಹೋತ್ಸವಕ್ಕೆ ತೆರೆ

Team Udayavani, Oct 10, 2019, 5:28 AM IST

dasra-tere

ಕುಂದಾಪುರ: ಶ್ರೀ ನಾರಾಯಣ ಗುರು ಯುವಕ ಮಂಡಲ ಕುಂದಾಪುರ ಆಶ್ರಯದಲ್ಲಿ ಇಲ್ಲಿನ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಅ.5 ರಿಂದ ಆಯೋಜಿಸಲ್ಪಟ್ಟ 42 ನೇ ವರ್ಷದ ಕುಂದಾಪುರ ದಸರಾ ಮಹೋತ್ಸವವು ಮಂಗಳವಾರ ರಾತ್ರಿ ವೈಭವದ ಶೋಭಯಾತ್ರೆಯೊಂದಿಗೆ ಸಂಪನ್ನಗೊಂಡಿತು.

ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಿಂದ ಆರಂಭಗೊಂಡ ವಿಸರ್ಜನಾ ಮೆರವಣಿಗೆಯೂ ಶಾಸ್ತಿÅ ಸರ್ಕಲ್‌ವರೆಗೆ ತೆರಳಿ, ಅಲ್ಲಿಂದ ಪಾರಿಜಾತ ಸರ್ಕಲ್‌, ಹೊಸ ಬಸ್‌ ನಿಲ್ದಾಣ ಮೂಲಕವಾಗಿ ಪಂಚಗಂಗಾವಳಿ ನದಿಯಲ್ಲಿ ಶಾರದಾ ದೇವಿಯ ವಿಗ್ರಹವನ್ನು ವಿಸರ್ಜಿಸಲಾಯಿತು.

ಆಕರ್ಷಿಸಿದ ಟ್ಯಾಬ್ಲೋಗಳು
ಅದ್ಧೂರಿ ಶೋಭಾಯಾತ್ರೆಯಲ್ಲಿ ನಾರಾಯಣ ಗುರುಗಳ ಟ್ಯಾಬ್ಲೋ, ಅಸೋಡಿನ ನಂದಿ, ತಟ್ಟಿರಾಯ, ಕೀಲು ಕುದುರೆ, ಡೊಳ್ಳು ಕುಣಿತ, ಹೇರಿಕುದ್ರುವಿನ ಹುಲಿ ವೇಷ, ಕಡ್ಗಿ ಫ್ರೆಂಡ್ಸ್‌ (ಅರ್ಜಂಟೈನೋಸಾರಸ್‌), ಕೋಡಿಯ ಮೊಸಳೆ, ಚಿಕ್ಕನ್‌ಸಾಲ್‌ ಜಂಬೂ ಸವಾರಿ, ಬಿಲ್ಲವಾಸ್‌, ನೇರಳಕಟ್ಟೆ, ಹಂಗಳೂರಿನ ಡಿ.ಜೆ., ಗಂಗೊಳ್ಳಿಯ ಕೋಟಿ ಚೆನ್ನಯ, ತಲ್ಲೂರಿನ ಶಿಲ್ಪಕಲೆ, ವಂಡ್ಸೆಯ ಯುದ್ಧ ಟ್ಯಾಂಕರ್‌, ಹಳೆ ಹಳೆ ಹಳಿವೆಯ ಏರ್‌ ಸ್ಟೈÅಕ್‌, ಮದ್ದುಗುಡ್ಡೆಯ ಯಕ್ಷಗಾನ, ಚರ್ಚ್‌ ರಸ್ತೆ – ರಂಗನಹಿತ್ಲುವಿನ ಕೌರವ, ಕೋಣಿಯ ಹಾಲಿವುಡ್‌ ವೇಷ, ಕೋಟೇಶ್ವರ ಮಹಿಷ ಮರ್ದಿನಿ, ಮೀನು ಮಾರುಕಟ್ಟೆಯ ಶ್ರೀ ದೇವಿ ಮಹಾತೆ¾, ನೇರಂಬಳ್ಳಿ ವಾಮನ ಅವತಾರ, ಹುಣ್ಸೆಕಟ್ಟೆ – ವಡೇರಹೋಬಳಿಯ ವಾಸುಕಿ ಅವತಾರ, ಬೀಜಾಡಿ – ಗೋಪಾಡಿ – ವಕ್ವಾಡಿಯ ಆಂಜನೇಯ, ವಿಠಲವಾಡಿಯ ಕಥಕ್ಕಳಿ, ಚಂಡೆ ವಾದನ ಆಕರ್ಷಿಸಿದವು.

ಟಾಪ್ ನ್ಯೂಸ್

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

Tamil-Nadu-Rain

Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

Navratri Special: ತಾಯ್ತನ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?

Navratri Special: ತಾಯ್ತನದ ಭಾವ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special:  ನಮ್ಮೊಳಗಿನ ರಾವಣನ ಸುಡುವುದೆಂತು…?

Navaratri Special: ನಮ್ಮೊಳಗಿನ ರಾವಣನ ಸುಡುವುದೆಂತು…?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.