ಚರಂಡಿ ಪಾಲಾಗುತ್ತಿದೆ ಕುಡಿಯುವ ನೀರು!

ಮಹಾನಗರ ಪಾಲಿಕೆಯ ದಿವ್ಯ ನಿರ್ಲಕ್ಷ್ಯ

Team Udayavani, Oct 10, 2019, 5:01 AM IST

0910MLR40

ಮಹಾನಗರ: ಕಳೆದ ಬಾರಿ ಬೇಸಗೆಯಲ್ಲಿ ನಗರದ ಅನೇಕ ಕಡೆಗಳಲ್ಲಿ ಕುಡಿಯುವ ನೀರಿಗೆ ತಾತ್ಸಾರ ಉಂಟಾಗಿತ್ತು. ಇದೇ ಕಾರಣಕ್ಕೆ ಅನೇಕರು ದುಪ್ಪಟ್ಟು ಹಣ ಕೊಟ್ಟು ಟ್ಯಾಂಕರ್‌ ನೀರನ್ನು ಪಡೆದುಕೊಂಡಿದ್ದರು. ಹೀಗಿರುವಾಗ “ನೀರನ್ನು ಮಿತವಾಗಿ ಬಳಸಿ’ ಎಂದು ಮಹಾನಗರ ಪಾಲಿಕೆ ಹೇಳುತ್ತಿದ್ದು, ತದ್ವಿರುದ್ದ ಎಂಬಂತೆ ಮಹಾನಗರ ಪಾಲಿಕೆಯ ದಿವ್ಯ ನಿರ್ಲಕ್ಷ್ಯದಿಂದಾಗಿ ಕುಡಿಯುವ ನೀರು ಚರಂಡಿಪಾಲಾಗುತ್ತಿದೆ.

ನಗರದ ಪಿವಿಎಸ್‌ ವೃತ್ತ ಬಳಿಯ ಮಂಗಳೂರು ಬ್ರಹ್ಮವಿದ್ಯಾ ಸಮಾಜ ಬಳಿ ರಸ್ತೆಯ ಪಕ್ಕದಲ್ಲಿ ಹಾದುಹೋಗುವ ಕುಡಿಯುವ ನೀರಿನ ಪೈಪ್‌ಲೈನ್‌ ಕೆಲವು ದಿನಗಳ ಹಿಂದೆ ಒಡೆದಿದೆ. ಇಲ್ಲೇ ಪಕ್ಕದಲ್ಲಿ ಒಳಚರಂಡಿ ವ್ಯವಸ್ಥೆ ಇದ್ದು, ಇದಕ್ಕೆ ಹಾಯಿಸಲಾದ ಸ್ಲಾ éಬ್‌ ಕೂಡ ತುಂಡಾಗಿದೆ. ಇದೇ ಕಾರಣಕ್ಕೆ ನೀರು ರಸ್ತೆಯ ಬಳಿ ಹರಿದು ಪಕ್ಕದಲ್ಲೇ ಇರುವ ಚರಂಡಿ ಪಾಲಾಗುತ್ತಿದೆ. ಸ್ಥಳೀಯರ ಪ್ರಕಾರ ಕೆಲವು ವಾರಗಳಿಂದಲೇ ಸಮಸ್ಯೆ ಇದ್ದು, ಸಂಬಂಧಪಟ್ಟ ಅಧಿಕಾರಿಗಳು ಇನ್ನೂ ಸಮಸ್ಯೆಗೆ ಪರಿಹಾರ ಒದಗಿಸಿಲ್ಲ.

ಹಲವಡೆ ಇಂತಹದ್ದೇ ಸಮಸ್ಯೆ
ನಗರದ ಅನೇಕ ಕಡೆಗಳಲ್ಲಿಯೂ ಇಂತಹ ಸಮಸ್ಯೆ ಇದೆ. ಶೇಡಿಗುರಿ-ದಂಬೆಲ್‌ ಬಳಿ ಕುಡಿಯುವ ನೀರಿನ ಪೈಪ್‌ಲೈನ್‌ ಒಡೆದು ಕೆಲವು ದಿನಗಳಿಂದ ರಸ್ತೆಯಲ್ಲೇ ನೀರು ಹರಿಯತ್ತಿದೆ. ಕಂಕನಾಡಿ-ಬೆಂದೂರ್‌ವೆಲ್‌ ವೃತ್ತ ನಡುವೆ ಕೆಲವು ವರ್ಷಗಳಿಂದ ಕುಡಿಯುವ ನೀರಿನ ಪೈಪ್‌ ಒಡೆದು ಶುದ್ಧ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಈ ಬಗ್ಗೆ ಸಮಸ್ಯೆಯ ಬಗ್ಗೆ ಸುದಿನ ಜನದನಿಯಲ್ಲಿ ಪ್ರಕಟಿಸಿ, ಮಹಾನಗರ ಪಾಲಿಕೆಯ ಗಮನಕ್ಕೆ ತರಲಾಗಿದೆ.

ಒಂದೆಡೆ ಕುಡಿಯುವ ನೀರು ಚರಂಡಿ ಪಾಲಾಗುತ್ತಿದ್ದರೆ ಮತ್ತೂಂದೆಡೆ ಮ್ಯಾನ್‌ಹೋಲ್‌ನಿಂದ ಗಲೀಜು ನೀರು ಮೇಲೆ ಬಂದು ಮಳೆ ನೀರು ಹರಿಯುವ ಚರಂಡಿ ಸೇರುತ್ತಿದೆ. ಈ ಬಗ್ಗೆ “ಸುದಿನ’ ಈ ಹಿಂದೆ ವಿಶೇಷ ವರದಿ ಪ್ರಕಟಿಸಿತ್ತು. ಆದರೂ ನಗರದ ಕೆಲವು ಕಡೆಗಳಲ್ಲಿ ಪರಿಸ್ಥಿತಿ ಇನ್ನೂ ಸುಧಾರಿಸಿಲ್ಲ.

ಸಮಸ್ಯೆ ಬಗೆಹರಿಸುತ್ತೇವೆ
ಹಳೆ ಕಾಲದ ಪೈಪ್‌ ಅಳವಡಿಸಿರುವ ಕಡೆ ಘನ ವಾಹನಗಳು ಸಂಚರಿಸಿದಾಗ ಪೈಪ್‌ ಒಡೆಯುತ್ತದೆ. ಇನ್ನೂ, ಕೆಲವು ಕಡೆಗಳಲ್ಲಿ ಕಾಂಕ್ರಿಟ್‌ ರಸ್ತೆಯ ಬದಿಯಲ್ಲಿ ಪೈಪ್‌ ಒಡೆದು ನೀರು ಪೋಲಾಗುತ್ತಿದೆ. ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುತ್ತೇವೆ.
 - ಲತಾ, ಮಹಾನಗರ ಪಾಲಿಕೆ ಅಭಿಯಂತರ

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.