ಮೇಲ್ಮನೆ ಸಭಾನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ
Team Udayavani, Oct 10, 2019, 5:45 AM IST
ಬೆಂಗಳೂರು: ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನ ಪರಿಷತ್‌ಸಭಾ ನಾಯಕರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ ಅವರಿಗೆ ಪತ್ರ ಬರೆದಿದ್ದಾರೆ. ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿಯವರು ವಿಧಾನ ಪರಿಷತ್‌ನಲ್ಲಿ ವಿಪಕ್ಷ ನಾಯಕರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ
High Court: ಜಯಲಲಿತಾ ಸಂಬಂಧಿಗೆ ಚಿನ್ನ, ವಸ್ತು ಮರಳಿಸಲು ಹೈ ನಕಾರ
Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?
Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ
Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್ ಹಾರನಹಳ್ಳಿ
MUST WATCH
ಹೊಸ ಸೇರ್ಪಡೆ
Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ
Tender Coconut: ಚಳಿಗಾಲದಲ್ಲಿ ಎಳನೀರು ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ….
Congress: ಪಕ್ಷದ ಶಾಸಕರು ಹೈಕಮಾಂಡ್ ಸೂಚನೆ ಪಾಲಿಸುವ ವಿಶ್ವಾಸವಿದೆ: ಬೇಳೂರು ಗೋಪಾಲಕೃಷ್ಣ
MVA: ಏಕಾಂಗಿ ಸ್ಪರ್ಧೆ ಮಾತು: ಅಘಾಡಿ ಬಿರುಕು ವದಂತಿಗೆ ಪುಷ್ಟಿ ನೀಡಿದ ಪವಾರ್
UV Fusion: ಚಿಂತೆಯನ್ನು ಚಿಂದಿ ಮಾಡಿ ಒಮ್ಮೆ ನೀ ನಗು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.