ಇಥಿಯೋಪಿಯಾ ಪ್ರಧಾನಿ ಅಬಿ ಅಹಮದ್ ಆಲಿಗೆ ನೊಬೆಲ್ ಶಾಂತಿ ಪುರಸ್ಕಾರ
Team Udayavani, Oct 11, 2019, 4:13 PM IST
ಸ್ಟಾಕ್ ಹೋಮ್: ಇಥಿಯೋಪಿಯಾದ ಪ್ರಧಾನ ಮಂತ್ರಿ ಅಬಿ ಅಹಮದ್ ಅಲಿ ಅವರಿಗೆ 2019ರ ಸಾಲಿನ ನೊಬೆಲ್ ಶಾಂತಿ ಪುರಸ್ಕಾರ ದೊರೆತಿದೆ.
ಇಥಿಯೋಪಿಯಾ ಮತ್ತು ಎರಿಟ್ರಿಕಾ ನಡುವಿನ ದಶಕಗಳ ಗಡಿ ಸಮಸ್ಯೆಯನ್ನು ಬಗೆಹರಿಸಿದ ಕಾರಣಕ್ಕಾಗಿ ಅಹಮದ್ ಅಲಿ ಅವರನ್ನು ವಿಶ್ವ ಶ್ರೇಷ್ಠ ಪ್ರಶಸ್ತಿಯಿಂದ ಪುರಸ್ಕರಿಸಲಾಗಿದೆ.
ಈ ಪ್ರಶಸ್ತಿಯ ಮೊತ್ತ ಒಂಬತ್ತು ಲಕ್ಷ ಅಮೇರಿಕನ್ ಡಾಲರ್ ನಗದನ್ನು ಒಳಗೊಂಡಿರುತ್ತದೆ. ಡಿಸೆಂಬರ್ 10ರಂದು ಒಲ್ಸೋ ನಗರದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.