ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನ : “ಉಜ್ವಲ ಭವಿಷ್ಯಕ್ಕಾಗಿ ಹೆಣ್ಣು ಮಕ್ಕಳ ಸಬಲೀಕರಣ”
Team Udayavani, Oct 11, 2019, 8:30 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೆಣ್ಣು ಮಕ್ಕಳ ವಿರುದ್ಧ ನಡೆಯುವ ಶೋಷಣೆ, ಹೆಣ್ಣು ಭ್ರೂಣ ಹತ್ಯೆ, ಲೈಗಿಂಕ ಕಿರುಕುಳ ಅಂತಹ ಕೃತ್ಯಗಳನ್ನು ತಡೆಗಟ್ಟಿ, ಹೆಣ್ಣು ಮಕ್ಕಳ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಅಕ್ಟೋಬರ್ 11 ರಂದು ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯನ್ನು ಆಚರಿಸಲಾಗುತ್ತದೆ.
2012 ರಲ್ಲಿ ಪ್ರಾರಂಭ
ಹೆಣ್ಣು ಮಕ್ಕಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವಸಂಸ್ಥೆ 2012ರ ಅಕ್ಟೋಬರ್ 11ರಂದು ಈ ದಿನವನ್ನು ಆಚರಣೆಗೆ ತಂದಿತು.
ಸಾಮಾಜಿಕ ಪಿಡುಗು ಮುಕ್ತ ಸಮಾಜ
ವಿಶ್ವದಾದ್ಯಂತ ಹೆಣ್ಣು ಮಕ್ಕಳು ಎದುರಿಸುತ್ತಿರುವ ವರದಕ್ಷಿಣೆ ಕಿರುಕುಳ, ಭೇದಭಾವ ಮತ್ತು ಬಾಲ್ಯವಿವಾಹ ಅಂತಹ ಹಲವಾರು ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವುದರೊಂದಿಗೆ, ಸಾಮಾಜಿಕ ಪಿಡುಗು ಮುಕ್ತ ಸಮಾಜ ನಿರ್ಮಾಣ ಮಾಡಬೇಕೆಂಬದು ಇದರ ಉದ್ದೇಶವಾಗಿದೆ.
2019ರ ಧ್ಯೇಯ
ಪ್ರತೀ ವರ್ಷವು ಹೆಣ್ಣು ಮಕ್ಕಳ ಅಂತಾರಾಷ್ಟ್ರೀಯ ದಿನಕ್ಕೆ ಪ್ರತ್ಯೇಕ ಧ್ಯೇಯಗಳನ್ನು ಇಟ್ಟುಕೊಳ್ಳಲಾಗುತ್ತದೆ. 2019ರ ಈ ದಿನಕ್ಕೆ “ಉಜ್ವಲ ಭವಿಷ್ಯಕ್ಕಾಗಿ ಹೆಣ್ಣು ಮಕ್ಕಳ ಸಬಲೀಕರಣ” ಎಂಬ ಧ್ಯೇಯ ವಾಕ್ಯವನ್ನು ಹಾಕಿಕೊಳ್ಳಲಾಗಿದೆ.
ಈ ಕೆಳಗಿನ ಅಂಶಗಳಿಗೆ ಹೆಚ್ಚು ಫೋಕಸ್:
1. ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆ ಹೋಗಲಾಡಿಸುವುದು.
2. ಹೆಣ್ಣುಮಕ್ಕಳಿಗೆ ಸೂಕ್ತ ಗೌರವ ನೀಡುವುದು.
3. ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ ಆಗುತ್ತಿರುವ ವಿಚಾರದ ಕುರಿತಾಗಿ ಜಾಗೃತಿ ಮೂಡಿಸುವುದು.
4. ಅಸಮಾನತೆ ಮತ್ತು ಲಿಂಗತಾರತಮ್ಯದಂತಹ ಸಾಮಾಜಿಕ ಸಮಸ್ಯೆಗಳನ್ನು ನಿವಾರಿಸುವುದು.
5. ಅಭಿಯಾನ ಕೈಗೊಳ್ಳುವ ಮೂಲಕ ಲಿಂಗಭೇದದ ಬಗ್ಗೆ ಇರುವ ತಪ್ಪುಕಲ್ಪನೆ ಮತ್ತು ಮೂಢನಂಬಿಕೆಗಳನ್ನು ದೂರ ಮಾಡುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ
Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.