ದಿ ಚಕ್ರ: ಕಂಟೆಂಪರರಿ ನೃತ್ಯ ಪ್ರದರ್ಶನ

Team Udayavani, Oct 12, 2019, 4:06 AM IST

kantemparari

ಕಲಾವಿದೆ ರಕ್ಷಾ ಶ್ರೀರಾಮ್‌ ಅವರ ಪರಿಕಲ್ಪನೆಯಲ್ಲಿ “ದಿ ಚಕ್ರಾಸ್‌’- ಪ್ರಜ್ಞೆಯೆಡೆಗಿನ ಯಾತ್ರೆ ಎಂಬ ಕಂಟೆಂಪರರಿ ಡ್ಯಾನ್ಸ್‌ ಮತ್ತು ಫ್ಯೂಷನ್‌ ಮ್ಯೂಸಿಕ್‌ ಕಾರ್ಯಕ್ರಮ ನಡೆಯಲಿದೆ. ಅಭಿನಯದ ಮೂಲಕ ಮಾನವ ಜೀವನದ ಏಳು ಚಕ್ರಗಳನ್ನು ತೆರೆಯ ಮೇಲೆ ಅಭಿವ್ಯಕ್ತಿಸಲಾಗುವುದು.

ಕಲಾವಿದೆ ದಿವ್ಯಾ ರಘುರಾಮ್‌ ಮತ್ತು ನೃತ್ಯ ಸಂಯೋಜಕಿ ವೀಣಾ ಬಸವರಾಜಯ್ಯ ಮಾರ್ಗದರ್ಶನದಲ್ಲಿ ಐನೇಶ್‌ ಮದನ್‌, ಅನಿಶಾ ತವಗ್‌, ದಯಿತಾ ನೆರೆಯೆತ್‌, ಜೀನ್‌-ರೋಸ್‌ ಫ್ಲಾಡ್‌ಬರ್ಗ್‌, ಜೀಷುವಾ ಸೈಲೊ, ಪರಿಧಿ ಬಿಹಾನಿ, ಶರಣ್ಯ ರಾವ್‌, ಸೋನಿಯಾ ಪೊನ್ನಮ್ಮ ದೇವಯ್ಯ ಮತ್ತು ಸ್ವಾತಿ ಅಯ್ಯಂಗಾರ್‌, ನೃತ್ಯ ಪ್ರದರ್ಶನ ನೀಡುವರು. ಭರತನಾಟ್ಯ, ಕಥಕ್‌, ಕಳರಿಪಯಟ್ಟು, ಬ್ಯಾಲೆ, ಹಿಪ್‌ಹಾಪ್‌ ಮುಂತಾದ ನೃತ್ಯಪ್ರಕಾರಗಳನ್ನು ಇದರಲ್ಲಿ ಬಳಸಲಾಗಿದೆ.

ಸಂಗೀತ ನಿರ್ದೇಶಕ ರವಿಚಂದರ್‌ ಕೂಳೂರ್‌, ಗಾಯಕಿ ಬಿಂದುಮಾಲಿನಿ ನಾರಾಯಣಸ್ವಾಮಿ, ವಾರಿಜಾ ವೇಣುಗೋಪಾಲ್‌, ಗಿರಿಧರ್‌ ಉಡುಪ (ಘಟಂ), ಪ್ರಮಥ್‌ ಕಿರಣ್‌ (ರಿದಂ ಅರೇಂಜರ್‌), ವರುಣ್‌ ಪ್ರದೀಪ್‌ (ಕೀಬೋರ್ಡ್‌), ಸಿದ್ದಾರ್ಥ ಬೆಳ್ಮಣ್‌ ಮತ್ತು ಮರಿಯಾ ಗಲೆನಿನಾ ಭಾಗವಹಿಸಲಿದ್ದಾರೆ. ಈ ಪ್ರದರ್ಶನ 15 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ. ಟಿಕೆಟ್‌ಗಳು ಬುಕ್‌ಮೈಶೋ ಮತ್ತು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಲಭ್ಯ.

ಎಲ್ಲಿ?: ಚೌಡಯ್ಯ ಮೆಮೋರಿಯಲ್‌ ಹಾಲ್‌, ವಯ್ನಾಲಿಕಾವಲ್‌
ಯಾವಾಗ?: ಅ.12, ಶನಿವಾರ ಸಂಜೆ 7.30

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.