ಅಜೆಕಾರಿನಲ್ಲಿ ಸಿಡಿಲು: ಮೆಸ್ಕಾಂಗೆ 6 ಲಕ್ಷ ರೂ. ನಷ್ಟ
Team Udayavani, Oct 12, 2019, 5:37 AM IST
ಅಜೆಕಾರು: ಅಜೆಕಾರು ಪರಿಸರದಲ್ಲಿ ಅ.10ರಂದು ಸಂಜೆ ಅಪ್ಪಳಿಸಿದ ಸಿಡಿಲಿಗೆ ವಿದ್ಯುತ್ ಪರಿವರ್ತಕಗಳು ಹಾನಿಗೊಂಡು ಸುಮಾರು 6 ಲಕ್ಷ ರೂ. ನಷ್ಟ ಉಂಟಾಗಿದೆ.
ಅಜೆಕಾರು ಹಾಗೂ ವರಂಗ ಗ್ರಾಮಗಳ ವ್ಯಾಪ್ತಿಯಲ್ಲಿ 5 ವಿದ್ಯುತ್ ಪರಿವರ್ತಕಗಳಿಗೆ ಸಿಡಿಲು ಬಡಿದು ಹಾನಿಗೊಂಡಿದೆ. ಗಾಳಿಗೆ ಮರಗಳು ಉರುಳಿ ಬಿದ್ದು 6 ವಿದ್ಯುತ್ ಕಂಬಗಳಿಗೂ ಹಾನಿ ಉಂಟಾಗಿದೆ.
ಅಜೆಕಾರು, ಅಂಡಾರು, ಶಿರ್ಲಾಲು, ಮುನಿಯಾಲು, ಮುಟ್ಲುಪಾಡಿ, ವರಂಗ ಪರಿಸರದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿತ್ತು. ಆದರೆ ಮೆಸ್ಕಾಂ ಅಧಿಕಾರಿಗಳು ಹಾಗೂ ಸಿಬಂದಿ ತುರ್ತಾಗಿ ಕಾರ್ಯನಿರ್ವಹಿಸಿದರು.
ಸಿಡಿಲಿನಿಂದಾಗಿ ಹಲವಾರು ಮನೆಯ ವಿದ್ಯುತ್ ವಯರಿಂಗ್ ಹಾಗೂ ವಿದ್ಯುತ್ ಉಪಕರಣಗಳು ಹಾನಿಗೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.