ತನ್ನ ಚಾಕರಿ ಮಾಡುತ್ತಿದ್ದವರನ್ನೇ ತಿವಿದ ದೈವಸ್ಥಾನದ ಬಸವ: ವ್ಯಕ್ತಿ ಸಾವು
Team Udayavani, Oct 12, 2019, 11:54 AM IST
ಬಜಪೆ: ಇಲ್ಲಿನ ಪೆರಾರ ಕಿನ್ನಿಮಜಲು ನಾಗಬ್ರಹ್ಮ ಶಾಸ್ತ ಬಲವಂಡಿ ದೇವ ದೈವಸ್ಥಾನದಲ್ಲಿ ಚಾಕರಿ ಮಾಡುತ್ತಿದ್ದ ಬಾಲಕೃಷ್ಣ ಶೆಟ್ಟಿ ಎಂಬವರು ದೈವಸ್ಥಾನದ ಬಸವ ಹಾಯ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಪೆರಾರ ಪುಣ್ಕೆದಡಿ ನಿವಾಸಿ ಬಾಲಕೃಷ್ಣ ಶೆಟ್ಟಿ (52) ಮೃತಪಟ್ಟವರು.
ಬಾಲಕೃಷ್ಣ ಶೆಟ್ಟಿಯವರೆ ಕಳೆದ ಒಂದ ವರ್ಷದಿಂದ ಬಸವನ ಚಾಕರಿ ಮಾಡುತ್ತಿದ್ದರು. ಶುಕ್ರವಾರ ಸಂಜೆ ಅದಕ್ಕೆ ಹುಲ್ಲು ಹಾಕಲು ಹೋದ ಸಂದರ್ಭ ಬಸವ ಕೊಂಬಿನಿಂದ ತಿವಿದಿದ್ದ ಎಂದು ತಿಳಿದು ಬಂದಿದೆ. ತಲೆ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.