ನೂರ ಅಹ್ಮದ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗರಿ
Team Udayavani, Oct 12, 2019, 12:05 PM IST
ಧಾರವಾಡ: ಜಿಲ್ಲಾಸ್ಪತ್ರೆಯ “ಡಿ’ ವರ್ಗದ ನೌಕರ ನೂರಅಹ್ಮದ್ ಬೆಳಗಾಮ ಅವರು ಆ. 5ರಂದು 10 ಗಂಟೆ 30 ನಿಮಿಷಗಳ ಅವಧಿಯಲ್ಲಿ 65.6 ಕಿಲೋಮೀಟರ್ ನಿರಂತರ ನಡಿಗೆಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ.
ಈ ಹಿನ್ನೆಲೆಯಲ್ಲಿ ಅ. 10ರಂದು ಜಿಲ್ಲಾಸ್ಪತ್ರೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಬೆಂಗಳೂರು ಕೇಂದ್ರ ಕಚೇರಿ ಅಧಿಕಾರಿ ಎಂ.ಕೆ. ಕೃಷ್ಣಾ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಪರವಾಗಿ ಪ್ರಶಂಸನಾ ಪ್ರಮಾಣಪತ್ರ ನೀಡಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಶಿವಕುಮಾರ ಮಾನಕರ, ಡಾ| ವಿಜಯ ವಿಠಲ ಮನಗೂಳಿ ಸೇರಿದಂತೆ ಜಿಲ್ಲಾಸ್ಪತ್ರೆ ಅಧಿಕಾರಿಗಳು, ಸಿಬ್ಬಂದಿ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Amparu: ಬೈಕ್ ಸ್ಕಿಡ್; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು
KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್ ರಾಜ್ ಮೌರ್ಯ
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.