ಕೋಟ್ಯಧಿಪತಿ ತೆರಿಗೆದಾರರ ಸಂಖ್ಯೆ ಶೇ.20ರಷ್ಟು ಏರಿಕೆ

Team Udayavani, Oct 12, 2019, 6:50 PM IST

tax

ಹೊಸದಿಲ್ಲಿ: ದೇಶದಲ್ಲಿ ಕೋಟ್ಯಧಿಪತಿ ತೆರಿಗೆದಾರರ ಸಂಖ್ಯೆ ಏರುತ್ತಿದ್ದು, 2018-19ನೇ ಸಾಲಿನಲ್ಲಿ ಇದು ಶೇ.20ರಷ್ಟು ಏರಿಕೆಯಾಗಿದೆ.

97, 689 ಮಂದಿ ಕೋಟ್ಯಧಿಪತಿಗಳಿದ್ದಾರೆ ಎಂದು ನೇರ ತೆರಿಗೆ ಮಂಡಳಿ ಅಂಕಿಅಂಶಗಳು ಬಹಿರಂಗಪಡಿಸಿವೆ. 2017-18ನೇ ಸಾಲಿನಲ್ಲಿ ಕೋಟ್ಯಧಿಪತಿಗಳ ಸಂಖ್ಯೆ 81,344 ಇತ್ತು.

ಎಲ್ಲ ತೆರಿಗೆದಾರರನ್ನು ಗಣನೆಗೆ ತೆಗೆದುಕೊಂಡರೆ ವಾರ್ಷಿಕ 1 ಕೋಟಿ ರೂ. ಆದಾಯ ಹೊಂದುವವರ ಸಂಖ್ಯೆ 1.67 ಲಕ್ಷದಷ್ಟಾಗುತ್ತದೆ. ಇದು ಕಳೆದ ವಿತ್ತೀಯ ವರ್ಷಕ್ಕಿಂತ ಶೇ.19ರಷ್ಟು ಹೆಚ್ಚಾಗುತ್ತದೆ.

ಇನ್ನು 5.87 ಕೋಟಿಗೂ ಹೆಚ್ಚು ಮಂದಿ ಆದಾಯ ತೆರಿಗೆ ತುಂಬಿದ್ದು, ಅದರ ಆಧಾರದ ಮೇಲೆ ಈ ಅಂಕಿಅಂಶಗಳನ್ನು ಲೆಕ್ಕಹಾಕಲಾಗಿದೆ.

ಟಾಪ್ ನ್ಯೂಸ್

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.