ದುರಸ್ತಿಗೊಳ್ಳದ ಹೊದ್ರಾಳಿ-ಅಮಾವಾಸ್ಯೆ ಕಡು ರಸ್ತೆ

ಡಾಮರಿಗೆ ಅನುದಾನದ ಕೊರತೆ, ಕೈಚೆಲ್ಲಿ ಕುಳಿತ ಇಲಾಖೆ

Team Udayavani, Oct 13, 2019, 5:31 AM IST

1210KLRE3-A

ವಿಶೇಷ ವರದಿ-ಕೋಟೇಶ್ವರ: ಬಹುತೇಕ ಕಡೆ ಕರಾವಳಿ ಸಂಪರ್ಕ ರಸ್ತೆ ಹದಗೆಟ್ಟಿದ್ದು ದುರಸ್ತಿ ಕಾಮಗಾರಿ ಆರಂಭಗೊಳ್ಳದಿರುವುದು ನಿತ್ಯ ಪ್ರಯಾಣಿಕರಿಗೆ ತೊಂದರೆಯಾಗಿದೆ. ಕಳೆದ ಹಲವು ತಿಂಗಳುಗಳಿಂದ ಬೀಜಾಡಿ ಅಮಾವಾಸ್ಯೆ ಕಡು ರಸ್ತೆ ಸಂಪೂರ್ಣ ಹದಗೆಟ್ಟಿದ್ದು ದ್ವಿಚಕ್ರ ವಾಹನ ಸಹಿತ ಪಾದಚಾರಿಗಳಿಗೆ ಆತಂಕ ಉಂಟಾಗಿದೆ. ಸುಮಾರು 3 ಕಿ.ಮೀ. ವ್ಯಾಪ್ತಿಯ ಈ ರಸ್ತೆ ಭಾರೀ ಹೊಂಡಗಳಿಂದ ಕೂಡಿದೆ.

ಈ ಮಾರ್ಗವಾಗಿ ಸಾಗಲು ಅನೇಕ ರಿಕ್ಷಾ ಚಾಲಕ-ಮಾಲಕರು ನಿರಾಕರಿಸುತ್ತಾರೆ.

ಸಂಪನ್ಮೂಲ ಕೊರತೆ
ಬೀಜಾಡಿ ಗ್ರಾ.ಪಂ.ನಲ್ಲಿ, ರಸ್ತೆ ಡಾಮರಿಗೆ ಅಷ್ಟೊಂದು ಹಣ ಹೊಂದಾಣಿಸಲು ಕಷ್ಟ ಸಾಧ್ಯವಾಗಿದೆ. ಇರುವ ಆರ್ಥಿಕ ವ್ಯವಸ್ಥೆ ಇನ್ನಿತರ ಸೌಕರ್ಯಗಳಿಗೆ ಮೀಸಲಿಡ ಲಾಗಿದೆ. ಹಾಗಾಗಿ ಲೋಕೋಪಯೋಗಿ, ಮೀನುಗಾರಿಕೆ ಇಲಾಖೆಯನ್ನು ಅವಲಂಬಿಸ ಬೇಕಾಗಿದೆ. ಸರಕಾರದಿಂದ ಈ ರಸ್ತೆ ಡಾಮರಿಗೆ ಅನುದಾನ ಬಿಡುಗಡೆಯಾಗ ದಿರುವುದು ಇಲಾಖೆಗಳಿಗೆ ನುಂಗಲಾರದ ತುತ್ತಾಗಿದೆ. ಎರಡು ಇಲಾಖೆ ಅನುದಾನದ ಕೊರತೆಯಿಂದ ಕೈಚೆಲ್ಲಿ ಕುಳಿತಿವೆ.ಜನಪ್ರತಿನಿಧಿ ಗಳ ಸಹಿತ ಇಲಾಖೆಗಳಿಗೆ ಮನವಿ ಸಲ್ಲಿಸಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಕ್ರಮದ ಭರವಸೆ
ಅಮಾವಾಸ್ಯೆ ಕಡು ರಸ್ತೆ ದುಃಸ್ಥಿತಿ ಬಗ್ಗೆ ಕುಂದಾಪುರ ಶಾಸಕರ ಗಮನಕ್ಕೆ ತರಲಾಗಿದೆ. ಡಾಮರು ಕಾಮಗಾರಿ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
-ಪ್ರಕಾಶ ಪೂಜಾರಿ,
ಗ್ರಾ.ಪಂ. ಸದಸ್ಯ, ಬೀಜಾಡಿ

ಅನುದಾನ ಬಿಡುಗಡೆ ಆಗಿಲ್ಲ
ಬಂದರು ಹಾಗೂ ಮೀನುಗಾರಿಕೆ ಇಲಾಖೆಯಲ್ಲಿ ಇರುವ ಅನುದಾನ ವನ್ನು ಇನ್ನಿತರ ರಸ್ತೆ ನಿರ್ಮಾಣ ಕಾಮಗಾರಿಗೆ ಬಳಸಲಾಗಿದೆ. ಹೊದ್ರಾಳಿ ರಸ್ತೆ ಡಾಮರಿನ ಬಗ್ಗೆ ಸರಕಾರದಿಂದ ಯಾವುದೇ ಸುತ್ತೋಲೆ ಬಂದಿಲ್ಲ.
-ಡಯಾಸ್‌, ಇಂಜಿನಿಯರ್‌, ಮೀನುಗಾರಿಕೆ ಇಲಾಖೆ

ಟಾಪ್ ನ್ಯೂಸ್

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

de

Kundapura: ಗುಲ್ವಾಡಿ; ಗಾಯಾಳು ಸಾವು

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

arrested

Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.