ಪತ್ನಿ ಎದುರಲ್ಲೇ ಬಿಜೆಪಿ ಮುಖಂಡನ ಬರ್ಭರ ಹತ್ಯೆ

Team Udayavani, Oct 13, 2019, 9:20 AM IST

bjp

ಪಶ್ಚಿಮ ಬಂಗಾಳ: ಬಿಜೆಪಿ ಮುಖಂಡನೋರ್ವನನ್ನು ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ.

ಹರಲಾ ದೇಬ್ ನಾಥ್ (55) ಕೊಲೆಯಾದ ಬಿಜೆಪಿ ಸ್ಥಳೀಯ ಮುಖಂಡ.  ದಿನಸಿ ವ್ಯಾಪಾರಿಯಾಗಿದ್ದ ದೇಬ್ ನಾಥ್,  ರಾತ್ರಿ  10 ಗಂಟೆಯ ವೇಳೆಯಲ್ಲಿ ತಮ್ಮ ಪತ್ನಿಯೊಂದಿಗೆ ಅಂಗಡಿಯಲ್ಲಿದ್ದರು. ಈ ವೇಳೆ ವ್ಯಾಪರಕ್ಕೆಂದು ಬಂದಿದ್ದ ಇಬ್ಬರು  ಏಕಾಏಕಿ ಗುಂಡು ಹಾರಿಸಿದ್ದಾರೆ. ಪತ್ನಿ ಎದುರಲ್ಲೇ  ದೇಬ್ ನಾಥ್ ಕೊನೆಯುಸಿರೆಳೆದಿದ್ದಾರೆ. ತಕ್ಷಣ ಆಸ್ಪತ್ರೆಗೆ ಕೊಂಡ್ಯೊಯ್ಯಲಾಯಿತಾದರೂ ಉಳಿಸಿಕೊಳ್ಳಲಾಗಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಕೃತ್ಯದ ಹಿಂದೆ ತೃಣಮೂಲ ಕಾಂಗ್ರೆಸ್ ಕೈವಾಡವಿದೆ.  ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ನಾಡಿಯಾ ಬಿಜೆಪಿ ಜಿಲ್ಲಾಧ್ಯಕ್ಷ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

1-weqwe

Lebanon ಪೇಜರ್‌ ಸ್ಫೋ*ಟಕ್ಕೆ ಮೊಸಾದ್‌ 2 ವರ್ಷದ ಯೋಜನೆ ಹೇಗಿತ್ತು?

Crime-2-Sulya

Sulya: ವಾರಂಟ್‌ ಆರೋಪಿ ಪರಾರಿ ಪ್ರಕರಣ; ಆರೋಪಿಯ ಮಾಹಿತಿಗೆ ಪೊಲೀಸರ ಮನವಿ

Shabarimale

Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್‌ಲೈನ್‌ ನೋಂದಣಿ ಕಡ್ಡಾಯ

1-canda

Canada: ವೇಟರ್‌ ಕೆಲಸಕ್ಕೆ 3,000 ಭಾರತೀಯ ವಿದ್ಯಾರ್ಥಿಗಳ ಕ್ಯೂ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Shabarimale

Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್‌ಲೈನ್‌ ನೋಂದಣಿ ಕಡ್ಡಾಯ

Maldives Muizzu

Controversial Maldives President ಭಾರತಕ್ಕೆ !; ಇಂದು ರಾಷ್ಟ್ರಪತಿ, ಪ್ರಧಾನಿ ಮೋದಿ ಭೇಟಿ

police crime

Bhopal;1,800 ಕೋ.ರೂ. ಡ್ರಗ್ಸ್‌ ವಶ!; ದಿಲ್ಲಿಯಲ್ಲಿ ಕೊಕೇನ್‌ ಪತ್ತೆ ಬೆನ್ನಲ್ಲೇ ಘಟನೆ

1-reee

Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

Mangaluru: ಅಸಭ್ಯ ವರ್ತನೆ, ಹಲ್ಲೆ ಘಟನೆ ಯುವಕನನ್ನು ಕೆಲಸದಿಂದ ತೆಗೆದ ಮಾಲಕರು

POlice

Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.