ತಾಪಂ ಕಟ್ಟಡದ ದುಸ್ಥಿತಿ ಅಪಾಯಕ್ಕೆ ಹೊಣೆ ಯಾರು?
Team Udayavani, Oct 13, 2019, 5:17 PM IST
ತೀರ್ಥಹಳ್ಳಿ: ಪಟ್ಟಣದ ಹೃದಯ ಭಾಗದಲ್ಲಿರುವ ತಾಪಂ ಕಟ್ಟಡದ ಒಂದು ಭಾಗ ಕುಸಿತದ ಅಂಚಿನಲ್ಲಿ ಅಪಾಯದ ಸ್ಥಿತಿ ತಲುಪಿದೆ. ಪ್ರತಿನಿತ್ಯ ಇದೇ ಜಾಗದಲ್ಲಿ ಓಡಾಡುವ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ಜನಸಾಮಾನ್ಯರು ಅವಘಡಕ್ಕೆ ತುತ್ತಾದರೆ ಹೊಣೆ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಕೇಳಿ ಬಂದಿದೆ.
ತಾಪಂ ಕಟ್ಟಡದ ಆರಂಭದಲ್ಲಿ ಕ್ಷೇತ್ರದ ಶಾಸಕರ ಕಚೇರಿ ಇದೆ. ಪಕ್ಕದಲ್ಲಿ ತಾಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಕೊಠಡಿ ಇದ್ದು, ಆ ಕಾರಿಡಾರ್‌ನಿಂದಲೇ ತಾಪಂ ಸಭಾಂಗಣಕ್ಕೆ ಹೋಗುವ ಜಾಗ ಕುಸಿತದ ದುಸ್ಥಿಯಲ್ಲಿದೆ. ಈ ಸಂಬಂಧ ಸಾರ್ವಜನಿಕರು ತಾಲೂಕು ಆಡಳಿತದ ಗಮನಕ್ಕೆ ತಂದಿದ್ದಾರೆ.
ಯಾವುದೇ ಕ್ಷಣದಲ್ಲಿ ತಾಪಂ ಕಟ್ಟಡದ ಒಂದು ಭಾಗ ಕುಸಿಯಬಾರದೆಂದು ಅಡಕೆ ಮರದ ತುಂಡುಗಳನ್ನು ನಿಲ್ಲಿಸಿದ್ದಾರೆ.
ಈ ಅವ್ಯವಸ್ಥೆಯ ನಡುವೆಯೂ ಈ ಜಾಗದ ಪಕ್ಕದ ತಾಪಂ ಸಭಾಂಗಣದಲ್ಲಿ ಸೋಮವಾರ ಶಿವಮೊಗ್ಗ ಲೋಕಾಯುಕ್ತದವರಿಂದ ಸಾರ್ವಜನಿಕರ ಕುಂದು ಕೊರತೆಗಳ ಸಭೆ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಸಭೆಗೆ ಹೋಗುವ ಮುನ್ನ ಲೋಕಾಯುಕ್ತರು ಈ ದುಸ್ಥಿಯನ್ನು ಕಂಡು ಬೆಚ್ಚಿ ಬಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
MUST WATCH
ಹೊಸ ಸೇರ್ಪಡೆ
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.