ಭೀಮಾ ನದಿಗೆ ಮೂವತ್ತು ಸಾವಿರ ಕ್ಯೂಸೆಕ್ ನೀರು
Team Udayavani, Oct 13, 2019, 6:22 PM IST
ಅಫಜಲಪುರ: ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ 30 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ ಎಂದು ಕೆಎನ್‌ಎನ್‌ಎಲ್ ಇಇ ಅಶೋಕ ಆರ್. ಕಲಾಲ್, ಎಇಇ ಲಕ್ಷ್ಮೀಕಾಂತ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಇನ್ನು ಮಳೆ ಆಗುತ್ತಿರುವುದರಿಂದ ಅಲ್ಲಿನ ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ ಹೆಚ್ಚಾದ ನೀರನ್ನು ನದಿ ಮೂಲಕ ಹರಿಬಿಡಲಾಗುತ್ತಿದ್ದು, ಸದ್ಯ ತಾಲೂಕಿನ ಭೀಮಾ ನದಿಗೆ ಹೆಚ್ಚಿನ ನೀರು ಬರುತ್ತಿದೆ ಎಂದು ತಿಳಿಸಿದ್ದಾರೆ.
ಈ ವರ್ಷ ಆಗಸ್ಟ್ 5 ರಿಂದ ಅಕ್ಟೋಬರ್ 12ರ ವರೆಗೆ 63,83,449
ಕ್ಯೂಸೆಕ್ (190.37 ಟಿಎಂಸಿ ಅಡಿ) ನೀರು ಭೀಮಾ ನದಿಗೆ ಹರಿದು ಬಂದಿದೆ. ಆಗಸ್ಟ್ 5 ರಿಂದ ಆಗಸ್ಟ್ 21ರ ವರೆಗೆ 14,11,500 (121.95) ಟಿಎಂಸಿ ಅಡಿ ನೀರು ಬಂದಿದೆ. ನಂತರ ಸೆಪ್ಟೆಂಬರ್ 8 ರಿಂದ ಸೆ. 26ರ ವರೆಗೆ 4,64,04 ಕ್ಯೂಸೆಕ್ (40.09 ಟಿಎಂಸಿ) ನೀರು ಬಂದಿದೆ.
ಸೆ. 8 ರಿಂದ ಅಕ್ಟೋಬರ್ 12ರ ವರೆಗೆ 3,27,945 ಕ್ಯೂಸೆಕ್ (28.33 ಟಿಎಂಸಿ) ನೀರು ಹರಿದು ಬಂದಿದೆ.
ಸದ್ಯ ಭೀಮಾ ಬ್ಯಾರೇಜ್‌ನಿಂದ ಮೂರು ಗೇಟ್‌ಗಳಿಂದ ನೀರು ಹೊರ ಬಿಡಲಾಗುತ್ತಿದೆ. ಒಂದು ಗೇಟ್‌ನಿಂದ ವಿದ್ಯುತ್ ಉತ್ಪಾದನೆಗಾಗಿ ನೀರು ಬಿಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.