ಟಾಟಾ ಟಿಗೋರ್‌ ಇವಿ ಎಲೆಕ್ಟ್ರಿಕ್‌ ಕಾರು

213 ಕಿ.ಮೀ ಮೈಲೇಜ್‌

Team Udayavani, Oct 14, 2019, 5:17 AM IST

top-gear-box-tata-tigor-(1)

ಈ ತಿಂಗಳ ಆರಂಭದಲ್ಲಷ್ಟೇ ಟಾಟಾ ನಿಕ್ಸಾನ್‌ ಕಾರಿನ ಇವಿ ಮಾದರಿಯನ್ನು ಮುಂದಿನ ವರ್ಷಾರಂಭದಲ್ಲಿ ಬಿಡುಗಡೆಗೊಳಿಸುವ ಬಗ್ಗೆ ಹೇಳಿದ್ದ ಟಾಟಾ ಕಂಪನಿ, ಇದೀಗ ಸದ್ದಿಲ್ಲದೇ, ಟಾಟಾ ಟಿಗೋರ್‌ನ ಎಲೆಕ್ಟ್ರಿಕ್‌ ಮಾದರಿಯನ್ನು ಬಿಡುಗಡೆ ಮಾಡಿದೆ. ಎಲ್ಲ ವರ್ಗದ ಜನರಿಗೂ ಎಲೆಕ್ಟ್ರಿಕ್‌ ಕಾರುಗಳ ಸೌಲಭ್ಯ ಸಿಗಲಿ ಎಂಬ ಕಾರಣದಿಂದ ಟಾಟಾ ಕಂಪನಿ ಈ ಕಾರಿನ ಮಾಡೆಲ್‌ ಅನ್ನು ಬಿಡುಗಡೆ ಮಾಡಿದೆ.

ಒಮ್ಮೆ ಚಾರ್ಜ್‌ ಮಾಡಿದರೆ 213 ಕಿ.ಮೀ. ಮೈಲೇಜ್‌ ನೀಡುತ್ತದೆ ಎಂಬುದು ಕಂಪನಿಯ ಹೇಳಿಕೆ. 9.44 ಲಕ್ಷ ರೂ.ಗಳಿಂದ ಈ ಕಾರಿನ ದರ ಶುರುವಾಗುತ್ತದೆ. ವಿಶೇಷವೆಂದರೆ, ಹಿಂದೆ ಇದೇ ಮಾದರಿಯಲ್ಲಿ ವಾಣಿಜ್ಯ ಸೇವೆಗಳಿಗಾಗಿ ಎಲೆಕ್ಟ್ರಿಕ್‌ ಕಾರನ್ನು ನೀಡಲಾಗಿತ್ತು. ಆಗ ಕೇವಲ ಒಮ್ಮೆ ಚಾರ್ಜ್‌ ಮಾಡಿದಾಗ ಕೇವಲ 142 ಕಿ.ಮೀ. ಓಡಿಸಬಹುದಾಗಿತ್ತು. ಈಗ ಕಾರಿನಲ್ಲಿ ಸ್ವಲ್ಪ ಸುಧಾರಣೆ ಮಾಡಿ, 213 ಕಿ.ಮೀ. ಮೈಲೇಜ್‌ ದೊರೆಯುವಂತೆ ಮಾಡಲಾಗಿದೆ. ಅಂದ ಹಾಗೆ, ಈ ಕಾರು ಎಕ್ಸ್‌ಇ+ ಎಕ್ಸ್‌ಎಂ+ ಮತ್ತು ಎಕ್ಸ್‌ಟಿ+ ಎಂಬ ಮಾದರಿಗಳಲ್ಲಿ ಸಿಗಲಿದೆ. ಬಿಳಿ, ಸಿಲ್ವರ್‌ ಮತ್ತು ನೀಲಿ ಬಣ್ಣದಲ್ಲಿ ಈ ಕಾರು ಸಿಗಲಿದೆ.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.