ಇಂದಿನಿಂದ “ಭೂಮಿ ತಾಯಾಣೆ’ ಆರಂಭ

Team Udayavani, Oct 14, 2019, 3:00 AM IST

Bhoomi-Tayaane

ಸದ್ಯ ಕಿರುತೆರೆ ಪ್ರೇಕ್ಷಕರು ಹಳ್ಳಿ ಸೊಬಗು, ಗ್ರಾಮೀಣ ಸೊಗಡಿನ ಕಥೆಗಳತ್ತ ಹೆಚ್ಚು ಆಸಕ್ತರಾಗುತ್ತಿದ್ದಾರೆ. ಇದಕ್ಕೆ ತಕ್ಕಂತೆ ವಾಹಿನಿಗಳು ಕೂಡ ಗ್ರಾಮೀಣ ಹಿನ್ನೆಲೆಯ ಕಾರ್ಯಕ್ರಮಗಳಿಗೆ ಹೆಚ್ಚು ಮಹತ್ವ ಕೊಡುತ್ತಿವೆ. ಈಗ ಕಲರ್ ಸೂಪರ್‌ ವಾಹಿನಿ ಕೂಡ ಇಂಥದ್ದೇ ಕಥಾಹಂದರದ “ಭೂಮಿ ತಾಯಾಣೆ’ ಧಾರಾವಾಹಿಯನ್ನು ಪ್ರೇಕ್ಷಕರ ಮುಂದೆ ತರುವ ತಯಾರಿ ಮಾಡಿಕೊಳ್ಳುತ್ತಿದೆ.

ಒಬ್ಬ ಹಳ್ಳಿ ಹುಡುಗಿಯ ಮುಗ್ಧತೆ, ಆಕೆಯ ಬದುಕಿನ ಏರಿಳಿತಗಳು, ತನ್ನ ಅಕ್ಕರೆ ತುಂಬಿದ ಮನಸ್ಸಿನಲ್ಲೇ ಆಕೆ ಸಂಬಂಧಗಳನ್ನು ಕಾಯ್ದುಕೊಳ್ಳುವ ರೀತಿ ಮೊದಲಾದ ಸಂಗತಿಗಳ ಸುತ್ತ ನಡೆಯುವ ಕಥೆ ಭೂಮಿ ತಾಯಾಣೆ ಧಾರಾವಾಹಿಯಲ್ಲಿದೆ. ಇದೇ ಅ. 14ರಿಂದ ಸಂಜೆ 7ಕ್ಕೆ ಪ್ರತೀ ಸೋಮವಾರದಿಂದ ಶನಿವಾರದವರೆಗೆ ಪ್ರಸಾರವಾಗಲಿರುವ “ಭೂಮಿ ತಾಯಾಣೆ’ ಧಾರಾವಾಹಿಯಲ್ಲಿ ನವನಟಿ ಅಶ್ವಿ‌ನಿ, ಅಭಿನವ್‌, ಶರತ್‌ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಅಶ್ವಿ‌ನಿ ಗೌಡ, ಮೈಕೋ ಮಂಜು, ಮಹಾಲಕ್ಷ್ಮೀ, ಶ್ವೇತಾ ಶ್ರೀನಿವಾಸ್‌, ಅಂಬರೀಶ್‌ ಸಾರಂಗಿ, ಸುಮಾ ಶಾಸ್ತ್ರಿ ಮುಂತಾದವರು ಇತರೆ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ರಘು ಚರಣ್‌ ತಿಪಟೂರು ಭೂಮಿ ತಾಯಾಣೆ ಧಾರಾವಾಹಿಗೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಪ್ರಧಾನ ನಿರ್ದೇಶನವನ್ನ ಮಾಡುತ್ತಿದ್ದು, ಪಿ.ಎಲ್. ಸೋಮಶೇಖರ ಧಾರಾವಾಹಿಯ ನಿರ್ಮಾಣದ ಹೊಣೆವಹಿಸಿಕೊಂಡಿದ್ದಾರೆ. ಮಂಡ್ಯ, ಪಾಂಡವಪುರ, ಚನ್ನಪಟ್ಟಣ, ಶ್ರೀರಂಗಪಟ್ಟಣ, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಚಿತ್ರೀಕರಣ ಭೂಮಿ ತಾಯಾಣೆ ಚಿತ್ರೀಕರಣ ನಡೆಸಲಾಗಿದೆ.

ಟಾಪ್ ನ್ಯೂಸ್

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.