ಕಲಬುರಗಿ: ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ಅನುಮತಿ
Team Udayavani, Oct 14, 2019, 3:29 PM IST
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಯುವ ಮುಖಂಡ ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ಕೊನೆಗೂ ಅನುಮತಿ ನೀಡಲಾಗಿದೆ. ಅ.15 ರಂದು ವಿವಿಯ ಅಂಬೇಡ್ಕರ್ ಅಧ್ಯಯನ ಸಂಸ್ಥೆಯಲ್ಲಿ ಕನ್ಹಯ್ಯ ಕುಮಾರ್ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ಕನ್ಹಯ್ಯಕುಮಾರ್ ಉಪನ್ಯಾಸಕ್ಕೆ ಅನುಮತಿ ನೀಡಿದಕ್ಕೆ ಶ್ರೀ ರಾಮಸೇನೆ ವಿರೋಧ ವ್ಯಕ್ತಪಡಿಸಿತ್ತು. ಹೀಗಾಗಿ ಈ ಕುರಿತು ಸೋಮವಾರ ವಿವಿ ಹಂಗಾಮಿ ಕುಲಪತಿ ಪ್ರೊ.ಪರಿಮಳಾ ಅಂಬೇಕರ್ ಸಿಂಡಿಕೇಟ್ ಸಭೆ ನಡೆಸಿ, ಚರ್ಚಿಸಿ ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ಒಪ್ಪಿಗೆ ಸೂಚಿಸಿದರು.
ಕನ್ಹಯ್ಯ ಅವರಿಗೆ ವಿಶ್ವವಿದ್ಯಾಲಯದ ಅಂಬೇಡ್ಕರ್ ಅಧ್ಯಯನ ವಿಭಾಗವೇ ಆಹ್ವಾನಿಸಿದ್ದು, ಆಹ್ವಾನ ಪತ್ರಿಕೆ ಸಹ ಮುದ್ರಣವಾಗಿದೆ. ಕಾರ್ಯಕ್ರಮಕ್ಕೆ ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ . ಅಲ್ಲದೇ, ಕನ್ಹಯ್ಯಕುಮಾರ್ ಕಾರ್ಯಕ್ರಮಕ್ಕೆ ಅನುಮತಿ ನೀಡಬೇಕೆಂದು ಕುಲಪತಿ ಕಚೇರಿ ಎದುರು ವಿವಿಧ ಮುಖಂಡರು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.