ಭತ್ತದ ಬಾಕಿ ಹಣ ಪಾವತಿಗೆ ರೈತರ ಆಗ್ರಹ

Team Udayavani, Oct 15, 2019, 11:08 AM IST

dg-tdy-3

ಹರಿಹರ: ಭತ್ತದ ಬಾಕಿ ಹಣ ಪಾವತಿಗೆ ಆಗ್ರಹಿಸಿ ರೈತರು ಇಲ್ಲಿನ ಕೈಗಾರಿಕಾ ವಸಾಹತು ಪ್ರದೇಶದಲ್ಲಿರುವ ಎಂ.ಬಿ. ರೈಸ್‌ಮಿಲ್‌ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ರೈತರಿಂದ ಭತ್ತ ಖರೀದಿಸಿ ಕಳೆದ 6 ತಿಂಗಳಿಂದ ಹಣ ನೀಡದಿರುವ ಮಿಲ್‌ ಎದುರು ರೈತರು ಕಳೆದ ತಿಂಗಳು ಕೂಡ ಪ್ರತಿಭಟನೆ ನಡೆಸಿದ್ದರು.

ಆ ವೇಳೆ ಪೊಲೀಸರೆದುರು ಮಿಲ್‌ ಮಾಲಿಕರು ಅ.14ರಂದು ರೈತರ ಶೇ.50 ರಷ್ಟು ಬಾಕಿ ಹಣ ಪಾವತಿಸುವುದಾಗಿ ವಾಗ್ಧಾನ ಮಾಡಿದ್ದರು. ಅದರಂತೆ ಸೋಮವಾರ ಮಿಲ್‌ ಎದುರು ಜಮಾಯಿಸಿದ್ದ ನೂರಾರು ರೈತರಿಗೆ ಮಿಲ್‌ನವರು ಹಣ ಪಾವತಿಗೆ ಇನ್ನೂ 4 ದಿನ ಕಾಲಾವಕಾಶ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಇದಕ್ಕೆ ಒಪ್ಪದ ರೈತರು ಹಣ ಪಾವತಿಗೆ ಪಟ್ಟು ಹಿಡಿದು ರೈಸ್‌ ಮಿಲ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪಿಎಸ್‌ಐ ಡಿ.ರವಿಕುಮಾರ್‌, ರೈತರು ಹಾಗೂ ಮಿಲ್‌ ಮಾಲೀಕರ ಜೊತೆ ಮಾತುಕತೆ ನಡೆಸಿದರು. ಪ್ರತಿ ದಿನ 40 ಲಕ್ಷ ರೂ.ಗಳಂತೆ 5 ದಿನಗಳ ಅವಧಿಯಲ್ಲಿ ಒಟ್ಟು 2 ಕೋಟಿ ಪಾವತಿಸುವುದಾಗಿ ಮಾಲೀಕರು ಹೇಳಿದರೆ, ನಿತ್ಯವೂ 40 ಲಕ್ಷ ತಂದು ನೀಡುವ ಖಾತ್ರಿಯಿಲ್ಲ. ಮತ್ತೆ ಮೊದಲು ಯಾರಿಗೆ ಹಣ ಕೊಡಬೇಕು ಎಂಬ ಸಮಸ್ಯೆ ಉದ್ಭವವಾಗುತ್ತದೆ ಎಂದು ರೈತರು ತಕರಾರು ತೆಗೆದಿದ್ದರಿಂದ ಸಮಸ್ಯೆ ಇನ್ನೂ ಬಗೆಹರಿದಿಲ್ಲ.

ಎಂ.ಬಿ. ರೈಸ್‌ ಮಿಲ್‌ನವರು 3 ತಿಂಗಳೊಳಗೆ ಪೂರ್ತಿ ಹಣ ಪಾವತಿಸುವುದಾಗಿ ವಾಗ್ಧಾನ ಮಾಡಿ ತಾಲೂಕಿನ ಹುಲಿಗಿನಹೊಳೆ, ಕಮಲಾಪುರ, ಧೂಳೆಹೊಳೆ ಹಾಗೂ ಜಿಲ್ಲೆಯ ಗೋಪನಾಳು, ಹದಡಿ, ಕನಗಾನಹಳ್ಳಿ, ಬೆಳವನೂರು, ಆರನೇ ಕಲ್ಲು, ಗಿರಿಯಾಪುರ ಮಾತ್ರವಲ್ಲದೆ ಹಾವೇರಿ ಜಿಲ್ಲೆಯ ಅನೇಕ ರೈತರಿಂದಲೂ ಅಂದಾಜು 4 ಕೋಟಿಗೂ ಹೆಚ್ಚು ಮೊತ್ತದ ಭತ್ತ ಖರೀದಿಸಿದ್ದು, 6-7 ತಿಂಗಳಾದರೂ ಬಾಕಿ ಪಾವತಿಸಿಲ್ಲ ಎಂದು ರೈತರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.