ಸಾವಯವ ಕೃಷಿಕರಿಗೆ ಹೆಚ್ಚಿನ ಸವಲತ್ತು ಕಲ್ಪಿಸಿ

Team Udayavani, Oct 16, 2019, 3:00 AM IST

savayava

ಕೆ.ಆರ್‌.ನಗರ: ಸಾವಯವ ಕೃಷಿಯಲ್ಲಿ ತೊಡಗುವ ರೈತರಿಗೆ ಸರ್ಕಾರ ಹೆಚ್ಚಿನ ಪ್ರಮಾಣದ ಸಹಾಯ ಮತ್ತು ಸವಲತ್ತು ಕಲ್ಪಿಸಬೇಕು ಎಂದು ಶಾಸಕ ಸಾ.ರಾ.ಮಹೇಶ್‌ ಹೇಳಿದರು. ಪಟ್ಟಣದ ಎಚ್‌.ಡಿ.ದೇವೇಗೌಡ ಸಮುದಾಯ ಭವನದಲ್ಲಿ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಮತ್ತು ತಾಲೂಕು ಯುವ ರೈತ ವೇದಿಕೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಕಿಸಾನ್‌ಗೊಷ್ಠಿಯಲ್ಲಿ ಮಾತನಾಡಿದ ಅವರು, ಸಾವಯವ ಕೃಷಿ ಮಾಡುವುದರಿಂದ ವಿಷಮುಕ್ತ ಬೆಳೆ ಬೆಳೆಯಬಹುದು. ರೈತರು ಈ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದರು.

ಗ್ರಾಮೀಣ ಭಾಗದಲ್ಲಿ ಕೃಷಿಗೆ ಪೂರಕ ವಿಚಾರಗೊಷ್ಠಿ, ತರಬೇತಿ ಶಿಬಿರಗಳನ್ನು ಅಧಿಕಾರಿಗಳು ಆಯೋಜಿಸಬೇಕು. ರೈತರ ಮನೆ ಬಾಗಿಲಿಗೆ ಸವಲತ್ತು ತಲುಪಿಸಬೇಕು ಎಂದು ಸೂಚಿಸಿದ ಶಾಸಕರು, ಸಾವಯವ ಕೃಷಿ ಮಾಡುವ ರೈತರನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರದಲ್ಲಿ ಸಾವಯವ ಕೃಷಿಕರ ಸಮಾವೇಶ ನಡೆಸಲಾಗುವುದು ಎಂದರು.

ತಾಪಂ ಅಧ್ಯಕ್ಷೆ ಎ.ಬಿ.ಮಲ್ಲಿಕಾ ಮಾತನಾಡಿ, ರೈತರು ಕೃಷಿ ತಜ್ಞರು ಮತ್ತು ಇಲಾಖೆಯ ಅಧಿಕಾರಿಗಳ ಸಲಹೆ, ಸೂಚನೆ ಪಡೆದುಕೊಳ್ಳಬೇಕು ಎಂದರು. ನಾಗನಹಳ್ಳಿ ಸಾವಯವ ಕೃಷಿ ಸಂಶೋಧನಾ ಕೇಂದ್ರದ ವಿಸ್ತರಣಾ ಶಿಕ್ಷಣ ಘಟಕದ ವಿಜ್ಞಾನಿಗಳಾದ ಡಾ.ಜಯಲಕ್ಷ್ಮೀ ಮತ್ತು ಡಾ.ಸಿ.ಗೋವಿಂದರಾಜು, ಸಾವಯವ ಕೃಷಿ ಬಗ್ಗೆ ಮಾಹಿತಿ ನೀಡಿದರು.

ತಾಲೂಕು ಯುವ ರೈತ ವೇದಿಕೆ ಅಧ್ಯಕ್ಷ ಎ.ಎಸ್‌.ರಾಮಪ್ರಸಾದ್‌, ತಹಶೀಲ್ದಾರ್‌ ಎಂ.ಮಂಜುಳಾ, ತಾಪಂ ಇಒ ಎಚ್‌.ಡಿ.ಗಿರೀಶ್‌, ಧರ್ಮಸ್ಥಳ ಸಂಸ್ಥೆಯ ಗಂಗಾಧರರಾಯ್‌, ಸಹಾಯಕ ಕೃಷಿ ನಿರ್ದೇಶಕ ಎಸ್‌.ಶಶಿಧರ್‌, ತೋಟಗಾರಿಕಾ ಹಿರಿಯ ಸಹಾಯಕ ನಿರ್ದೇಶಕ ಎನ್‌.ಪ್ರಸನ್ನ, ಸಹಾಯಕ ಮೀನುಗಾರಿಕಾ ನಿರ್ದೇಶಕ ಭರತ್‌ಕುಮಾರ್‌, ಪಶುಪಾಲನಾ ಸಹಾಯಕ ನಿರ್ದೇಶಕ ಡಾ.ರವಿಕುಮಾರ್‌, ರೇಷ್ಮೆ ವಿಸ್ತರಣಾಧಿಕಾರಿ ಕರಿಯಪ್ಪ, ಸ್ತ್ರೀಶಕ್ತಿ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ರೈತರು ಹಾಜರಿದ್ದರು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.