ನಾಳೆಯಿಂದ ಹಾಸನಾಂಬೆ ದರ್ಶನ ಆರಂಭ
Team Udayavani, Oct 16, 2019, 3:03 AM IST
ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದ ಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ.
ಪ್ರತಿ ವರ್ಷ ಅಶ್ವಯುಜ ಮಾಸ ಪೂರ್ಣಿಮೆಯ ನಂತರದ ಗುರುವಾರ ಹಾಸನಾಂಬ ದೇಗುಲದ ಬಾಗಿಲು ತೆರೆದು, ಬಲಿಪಾಡ್ಯಮಿಯ (ದೀಪಾವಳಿ ಹಬ್ಬ) ಮರುದಿನ ದೇವಾಲಯದ ಬಾಗಿಲನ್ನು ಮುಚ್ಚಲಾಗುವುದು.
ದೇವಿಯ ಗರ್ಭಗುಡಿಯಲ್ಲಿ ಹುತ್ತದ ಮಾದರಿಯಲ್ಲಿರುವ ಮೂರು ಗದ್ದುಗೆಗಳಿದ್ದು, ಸಪ್ತ ಮಾತೃಕೆಯರ ಪೈಕಿ ವೈಷ್ಣವಿ, ಮಹೇಶ್ವರಿ, ಕೌಮಾರಿಯರೇ ಆ ಮೂರು ಹುತ್ತದ ರೂಪಗಳು ಎಂಬ ನಂಬಿಕೆಯಿದೆ. ಗದ್ದಿಗೆಗಳ ರೂಪದ ದೇವಿಯ ದರ್ಶನ ವರ್ಷಕ್ಕೊಮ್ಮೆ ಮಾತ್ರ. ಹೀಗಾಗಿ, ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನದ ಭಾಗ್ಯವಿರುವ ದೇವಿಯ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.